ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿಯ ರಾಂಪುರ ಗ್ರಾಮದ ಬಳಿ ತುಂಗಭದ್ರ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ನದಿಯ ದಡದಲ್ಲಿ ಮೊಸಳೆ ಸುತ್ತಾಡುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ನಿತ್ಯ ಸ್ನಾನ ಹಾಗೂ ಬಟ್ಟೆ ಒಗೆಯಲು ನದಿಗೆ ಬರುವ ಗ್ರಾಮಸ್ಥರು ಮತ್ತು ಜಾನುವಾರುಗಳಿಗೆ ಈಗ ಪ್ರಾಣಭಯ ಶುರುವಾಗಿದೆ. ಇದೇ ಪ್ರದೇಶದಲ್ಲಿ ಮರಳು ಗಣಿಗಾರಿಕೆಯೂ ನಡೆಯುತ್ತಿದ್ದು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಮೊಸಳೆಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ದಾವಣಗೆರೆ, ಮೇ 09: ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿಯ ರಾಂಪುರ ಗ್ರಾಮದ ಬಳಿ ತುಂಗಭದ್ರ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ನದಿಯ ದಡದಲ್ಲಿ ಮೊಸಳೆ ಸುತ್ತಾಡುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ನಿತ್ಯ ಸ್ನಾನ ಹಾಗೂ ಬಟ್ಟೆ ಒಗೆಯಲು ನದಿಗೆ ಬರುವ ಗ್ರಾಮಸ್ಥರು ಮತ್ತು ಜಾನುವಾರುಗಳಿಗೆ ಈಗ ಪ್ರಾಣಭಯ ಶುರುವಾಗಿದೆ. ಇದೇ ಪ್ರದೇಶದಲ್ಲಿ ಮರಳು ಗಣಿಗಾರಿಕೆಯೂ ನಡೆಯುತ್ತಿದ್ದು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಮೊಸಳೆಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
TV9 ರಿಯಲ್ ಎಸ್ಟೇಟ್ ಎಕ್ಸ್ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ

