ಅಬ್ಬಬ್ಬಾ..! ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಏನ್ ಜನ ಗುರು
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ಬೈಪಾಸ್ ವಿದ್ಯಾಗಣಪತಿ ಗೆಳೆಯರು ಬಳಗ ಪ್ರತಿಷ್ಠಪನೆ ಮಾಡಿದ್ದ 22 ಅಡಿ ವಿಶೇಷ ಗಣೇಶ ವಿಸರ್ಜನೆ ಮೆರವಣಿಗೆ ನಡೆಯುತ್ತಿದ್ದು, ಮೆರವಣಿಗೆಯಲ್ಲಿ ಭಾರೀ ಜನ ಸಮೂಹ ಸೇರಿದೆ. ನಗರದ ನಗರ ಪೊಲೀಸ್ ಠಾಣೆ, ಗೌರಿಬಿದನೂರು ನಗರದ ಎಂಜಿ ವೃತ್ತ, ಅಂಬೇಡರ್ ಸರ್ಕಲ್,. ನಾಗಯ್ಯರೆಡ್ಡಿ ಸರ್ಕಲ್, ನ್ಯಾಷನಲ್ ಕಾಲೇಜು ರಸ್ತೆ ಮೂಲಕ ಗಣೇಶನ ಮೆರವಣಿಗೆ ಸಾಗಿದ್ದು, ಸಾವಿರರಾರು ಯುವಕ ಯುವತಿಯರು ಡಿ.ಜೆ ಹಾಡಿಗೆ ಭರ್ಜರಿ ಡ್ಯಾನ್ಸ್ ಮಾಡಿದರು.
ಚಿಕ್ಕಬಳ್ಳಾಪುರ, (ಸೆಪ್ಟೆಂಬರ್ 14): ಜಿಲ್ಲೆಯ ಗೌರಿಬಿದನೂರು ನಗರದ ಬೈಪಾಸ್ ವಿದ್ಯಾಗಣಪತಿ ಗೆಳೆಯರು ಬಳಗ ಪ್ರತಿಷ್ಠಪನೆ ಮಾಡಿದ್ದ 22 ಅಡಿ ವಿಶೇಷ ಗಣೇಶ ವಿಸರ್ಜನೆ ಮೆರವಣಿಗೆ ನಡೆಯುತ್ತಿದ್ದು, ಮೆರವಣಿಗೆಯಲ್ಲಿ ಭಾರೀ ಜನ ಸಮೂಹ ಸೇರಿದೆ. ನಗರದ ನಗರ ಪೊಲೀಸ್ ಠಾಣೆ, ಗೌರಿಬಿದನೂರು ನಗರದ ಎಂಜಿ ವೃತ್ತ, ಅಂಬೇಡರ್ ಸರ್ಕಲ್,. ನಾಗಯ್ಯರೆಡ್ಡಿ ಸರ್ಕಲ್, ನ್ಯಾಷನಲ್ ಕಾಲೇಜು ರಸ್ತೆ ಮೂಲಕ ಗಣೇಶನ ಮೆರವಣಿಗೆ ಸಾಗಿದ್ದು, ಸಾವಿರರಾರು ಯುವಕ ಯುವತಿಯರು ಡಿ.ಜೆ ಹಾಡಿಗೆ ಭರ್ಜರಿ ಡ್ಯಾನ್ಸ್ ಮಾಡಿದ್ರು.
Latest Videos

