ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಬುಲಂದ್‌ಶಹರ್ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಯಾವುದೇ ಸಾವುನೋವುಗಳು ಅಥವಾ ಗಾಯಗಳ ವರದಿಯಾಗಿಲ್ಲ. ಕಾರ್ಖಾನೆಯ ಆವರಣದ ಒಳಗಿನಿಂದ ಅಗ್ನಿಶಾಮಕ ದಳದ ಪ್ರಯತ್ನಗಳು ನಡೆಯುತ್ತಿವೆ. ಈ ಆವರಣದಲ್ಲಿ ಯಾರೂ ಸಿಲುಕಿಕೊಂಡಿಲ್ಲ. ಎಲ್ಲರೂ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ, ಭಾರೀ ದುರಂತವೊಂದು ತಪ್ಪಿದಂತಾಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣವನ್ನು ಪತ್ತೆಹಚ್ಚಲು ತನಿಖೆಗೆ ಆದೇಶಿಸಲಾಗಿದೆ.
ಗಾಜಿಯಾಬಾದ್, ಮೇ 25: ಉತ್ತರ ಪ್ರದೇಶದ ಬುಲಂದ್‌ಶಹರ್ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ (Fire Accident) ಸಂಭವಿಸಿದೆ. ಈ ಘಟನೆಯಲ್ಲಿ ಯಾವುದೇ ಸಾವುನೋವುಗಳು ಅಥವಾ ಗಾಯಗಳ ವರದಿಯಾಗಿಲ್ಲ. ಕಾರ್ಖಾನೆಯ ಆವರಣದ ಒಳಗಿನಿಂದ ಅಗ್ನಿಶಾಮಕ ದಳದ ಪ್ರಯತ್ನಗಳು ನಡೆಯುತ್ತಿವೆ. ಈ ಆವರಣದಲ್ಲಿ ಯಾರೂ ಸಿಲುಕಿಕೊಂಡಿಲ್ಲ. ಎಲ್ಲರೂ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ, ಭಾರೀ ದುರಂತವೊಂದು ತಪ್ಪಿದಂತಾಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣವನ್ನು ಪತ್ತೆಹಚ್ಚಲು ತನಿಖೆಗೆ ಆದೇಶಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 25, 2026 10:06 PM
Follow Us
Latest Videos
ವಿಡಿಯೋ ಇಟ್ಟುಕೊಂಡು ಎಲ್ಲರನ್ನೂ ಕೈಗೊಂಬೆ ಮಾಡಿಕೊಂಡಿರಬೇಕು: ಹೆಚ್ಡಿಕೆ
ಕಬ್ಬು ಬೆಳೆಗೆ ಎಂಎಸ್ಪಿ ನಿಗದಿ ಬಗ್ಗೆ ರೈತರಿಗೆ ಗುಡ್ನ್ಯೂಸ್ ಕೊಟ್ಟ ಜೋಶಿ
ಮೋದಿ ಸರ್ಕಾರ ರೈತರ ಪರ, ಎಥೆನಾಲ್ ಖರೀದಿಯಲ್ಲಿ ಹೊಸ ದಾಖಲೆ: ಪ್ರಲ್ಹಾದ್ ಜೋಶಿ
ದಸರಾ, ದೀಪಾವಳಿ ಹಿನ್ನೆಲೆ: ಸ್ವೀಟ್ ಶಾಪ್ಗಳ ಮೇಲೆ ದಾಳಿ ಮುಂದುವರಿಕೆ

