ನೋಯ್ಡಾದಲ್ಲಿ ಭಾರಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಕಾರ್ಖಾನೆಯಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ದೂರದಿಂದಲೇ ಹೊಗೆ ಹೊರಬರುತ್ತಿರುವುದು ಕಂಡುಬಂದಿದೆ. ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ ಮತ್ತು ಯಾರೂ ಒಳಗೆ ಸಿಲುಕಿಕೊಂಡಿಲ್ಲ. ಈ ಘಟನೆಯ ವೀಡಿಯೊಗಳು ಸ್ಥಳದಿಂದ ದಟ್ಟ ಕಪ್ಪು ಬಣ್ಣದ ಹೊಗೆ ಹೊರಬರುತ್ತಿರುವುದನ್ನು ತೋರಿಸಿವೆ. ಕಾರ್ಖಾನೆಯಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ದೂರದಿಂದಲೇ ಹೊಗೆ ಹೊರಬರುತ್ತಿರುವುದು ಕಂಡುಬಂದಿದೆ. ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ ಮತ್ತು ಯಾರೂ ಒಳಗೆ ಸಿಲುಕಿಕೊಂಡಿಲ್ಲ.
ನೊಯ್ಡಾ, ಮಾರ್ಚ್ 31: ಗ್ರೇಟರ್ ನೋಯ್ಡಾದ ಇಕೋಟೆಕ್ 3 ಪೊಲೀಸ್ ಠಾಣೆ ಪ್ರದೇಶದ ಕೂಲರ್ ಉತ್ಪಾದನಾ ಘಟಕದಲ್ಲಿ ಭಾರಿ ಬೆಂಕಿ (Fire Accident) ಕಾಣಿಸಿಕೊಂಡಿದ್ದು, 3 ಕಾರ್ಖಾನೆಗಳು ಬೆಂಕಿ ಹೊತ್ತಿ ಉರಿದಿವೆ. 30 ಅಗ್ನಿಶಾಮಕ ವಾಹನಗಳು ಭೀಕರ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ನಿರತವಾಗಿವೆ. ಈ ಘಟನೆಯ ವೀಡಿಯೊಗಳು ಸ್ಥಳದಿಂದ ದಟ್ಟ ಕಪ್ಪು ಬಣ್ಣದ ಹೊಗೆ ಹೊರಬರುತ್ತಿರುವುದನ್ನು ತೋರಿಸಿವೆ. ಕಾರ್ಖಾನೆಯಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ದೂರದಿಂದಲೇ ಹೊಗೆ ಹೊರಬರುತ್ತಿರುವುದು ಕಂಡುಬಂದಿದೆ. ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ ಮತ್ತು ಯಾರೂ ಒಳಗೆ ಸಿಲುಕಿಕೊಂಡಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ