ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಸುಮಾರು 6 ಗಂಟೆಗಳ ನಂತರ ಅಗ್ನಿಶಾಮಕ ದಳ ಮತ್ತು ಇತರ ಅಧಿಕಾರಿಗಳು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಎತ್ತರದ ಕಟ್ಟಡದಲ್ಲಿ 3,820 ನಿವಾಸಿಗಳಿದ್ದರು, ಅವರೆಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಈ ಘಟನೆಯಲ್ಲಿ ಯಾವುದೇ ಗಾಯಗಳು ಅಥವಾ ಸಾವುನೋವುಗಳು ವರದಿಯಾಗಿಲ್ಲ. ಈ ಎತ್ತರದ ಕಟ್ಟಡದಲ್ಲಿ 3,820 ನಿವಾಸಿಗಳಿದ್ದರು, ಅವರೆಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಈ ಘಟನೆಯಲ್ಲಿ ಯಾವುದೇ ಗಾಯಗಳು ಅಥವಾ ಸಾವುನೋವುಗಳು ವರದಿಯಾಗಿಲ್ಲ. ಆಗಸದೆತ್ತರಕ್ಕೆ ಹೊಗೆ ಹರಡುತ್ತಿರುವ ವಿಡಿಯೋ ವೈರಲ್ ಆಗಿದೆ.
ದುಬೈ, ಜೂನ್ 14: ಶುಕ್ರವಾರ ತಡರಾತ್ರಿ ದುಬೈ ಮರೀನಾದಲ್ಲಿರುವ 67 ಅಂತಸ್ತಿನ ವಸತಿ ಗೋಪುರವಾದ ಮರೀನಾ ಪಿನಾಕಲ್ ಒಳಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 6 ಗಂಟೆಗಳ ನಂತರ ಅಗ್ನಿಶಾಮಕ ದಳ ಮತ್ತು ಇತರ ಅಧಿಕಾರಿಗಳು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಈ ಎತ್ತರದ ಕಟ್ಟಡದಲ್ಲಿ 3,820 ನಿವಾಸಿಗಳಿದ್ದರು, ಅವರೆಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಈ ಘಟನೆಯಲ್ಲಿ ಯಾವುದೇ ಗಾಯಗಳು ಅಥವಾ ಸಾವುನೋವುಗಳು ವರದಿಯಾಗಿಲ್ಲ. ಆಗಸದೆತ್ತರಕ್ಕೆ ಹೊಗೆ ಹರಡುತ್ತಿರುವ ವಿಡಿಯೋ ವೈರಲ್ ಆಗಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jun 14, 2025 10:13 PM
Follow Us
Latest Videos
ಹೆಚ್ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ

