ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ? ಎಳೆ ಎಳೆಯಾಗಿ ಬಿಚ್ಚಿಟ್ಟ ತಜ್ಞರು

Updated on: Oct 09, 2026 | 7:34 PM

ಜನ ಭದ್ರತೆಗಾಗಿ ದೇಶದಲ್ಲಿ ನದಿಗಳ ಜೋಡಣೆಗೆ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಅದರಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಹರಿಯುವ ಬೇಡ್ತಿ (ಗಂಗಾವಳಿ)-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆ ಕೈಗೆತ್ತಿಕೊಳ್ಳಲು ಸರ್ಕಾರಗಳು ಮುಂದಾಗಿವೆ. ಆದ್ರೆ, ಪಶ್ಚಿಮ ಘಟ್ಟದ ಬೇಡ್ತಿ-ಅಘನಾಶಿನಿ ನದಿ ತಿರುವು ಯೋಜನೆಯಿಂದ ಪರಿಸರ ಮತ್ತು ಜನಜೀವನದ ಮೇಲೆ ಗಂಭೀರ ದುಷ್ಪರಿಣಾಮ ಬೀರಲಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ಅಕ್ಟೋಬರ್ 09): ಜನ ಭದ್ರತೆಗಾಗಿ ದೇಶದಲ್ಲಿ ನದಿಗಳ ಜೋಡಣೆಗೆ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಅದರಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಹರಿಯುವ ಬೇಡ್ತಿ (ಗಂಗಾವಳಿ)-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆ ಕೈಗೆತ್ತಿಕೊಳ್ಳಲು ಸರ್ಕಾರಗಳು ಮುಂದಾಗಿವೆ. ಆದ್ರೆ, ಪಶ್ಚಿಮ ಘಟ್ಟದ ಬೇಡ್ತಿ-ಅಘನಾಶಿನಿ ನದಿ ತಿರುವು ಯೋಜನೆಯಿಂದ ಪರಿಸರ ಮತ್ತು ಜನಜೀವನದ ಮೇಲೆ ಗಂಭೀರ ದುಷ್ಪರಿಣಾಮ ಬೀರಲಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಈ ವಿನಾಶಕಾರಿ ಯೋಜನೆಯನ್ನು ವಿರೋಧಿಸಿ ಅಕ್ಟೋಬರ್ 10ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹಾಗಾದ್ರೆ, ಏಕೆ ಬೇಡ್ತಿ-ವರದಾ ನದಿ ಜೋಡಣೆಗೆ ಕೈಗೆತ್ತಿಕೊಳ್ಳಲಾಗಿದೆ. ಈ ಜೋಡಣೆಯಿಂದ ಆಗುವ ಪರಿಣಾಮಗಳೇನು ಎನ್ನುವುದನ್ನು ಟಿವಿ9 ಜೊತೆಗೆ ತಜ್ಞರು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 09, 2026 07:33 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More