Video: ತಮಿಳುನಾಡಿನ ಮಾಯಾನ ಕೊಲ್ಲೈ ಉತ್ಸವದಲ್ಲಿ ಕುಸಿದು ಬಿದ್ದ ದೇವಾಲಯದ ರಥ, ಹಲವರಿಗೆ ಗಾಯ

Updated on: Feb 17, 2026 | 9:29 AM

ತಮಿಳುನಾಡಿನ ವೆಲ್ಲೂರಿನಲ್ಲಿ ಸೋಮವಾರ ರಾತ್ರಿ ಮಾಯಾನ ಕೊಲ್ಲೈ ಉತ್ಸವದ ಸಂದರ್ಭದಲ್ಲಿ 60 ಅಡಿ ಎತ್ತರದ ದೇವಾಲಯದ ರಥ ಕುಸಿದು ಬಿದ್ದು 7 ಮಂದಿ ಗಾಯಗೊಂಡಿದ್ದಾರೆ. ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ಸಹಾಯ ಮಾಡಿದ್ದಾರೆ. ಹೇಗೆ ರಥ ಕುಸಿಯಿತು ಎಂಬುದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರತಿ ವರ್ಷ ಮಹಾಶಿವರಾತ್ರಿ ಸಂದರ್ಭದಲ್ಲಿ ಈ ರಥೋತ್ಸವ ನಡೆಯುತ್ತದೆ.

ಚೆನ್ನೈ, ಫೆಬ್ರವರಿ 17: ತಮಿಳುನಾಡಿನ ವೆಲ್ಲೂರಿನಲ್ಲಿ ಸೋಮವಾರ ರಾತ್ರಿ ಮಾಯಾನ ಕೊಲ್ಲೈ ಉತ್ಸವದ ಸಂದರ್ಭದಲ್ಲಿ 60 ಅಡಿ ಎತ್ತರದ ದೇವಾಲಯದ ರಥ ಕುಸಿದು ಬಿದ್ದು 7 ಮಂದಿ ಗಾಯಗೊಂಡಿದ್ದಾರೆ. ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ಸಹಾಯ ಮಾಡಿದ್ದಾರೆ. ಹೇಗೆ ರಥ ಕುಸಿಯಿತು ಎಂಬುದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರತಿ ವರ್ಷ ಮಹಾಶಿವರಾತ್ರಿ ಸಂದರ್ಭದಲ್ಲಿ ಈ ರಥೋತ್ಸವ ನಡೆಯುತ್ತದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Feb 17, 2026 09:28 AM