ನಂದಿಬೆಟ್ಟದಲ್ಲಿ 5 ಕಿಲೋ ಮೀಟರ್ ವರೆಗೂ ಫುಲ್ ಟ್ರಾಪಿಕ್ ಜಾಮ್, ವಿಡಿಯೋ ನೋಡಿ
ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ಸುಮಾರು 5 ಕಿ.ಮೀ.ವರೆಗೆ ಫುಲ್ ಟ್ರಾಫಿಕ್ಜಾಮ್ ಉಂಟಾಗಿದೆ. ಇಂದು (ಇಂದು 14) ವೀಕೆಂಡ್ ಹಿನ್ನೆಲೆ ನಂದಿಬೆಟ್ಟಕ್ಕೆ ಜನ ಜನಸಾಗರವೇ ಹರಿದು ಬಂದಿದೆ.
ಚಿಕ್ಕಬಳ್ಳಾಪುರ, (ಜುಲೈ 14): ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ಸುಮಾರು 5 ಕಿ.ಮೀ.ವರೆಗೆ ಫುಲ್ ಟ್ರಾಫಿಕ್ಜಾಮ್ ಉಂಟಾಗಿದೆ. ಇಂದು (ಇಂದು 14) ವೀಕೆಂಡ್ ಹಿನ್ನೆಲೆ ನಂದಿಬೆಟ್ಟಕ್ಕೆ ಜನ ಜನಸಾಗರವೇ ಹರಿದು ಬಂದಿದೆ. ಹೀಗಾಗಿ ನಂದಿಬೆಟ್ಟದಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಪ್ರವಾಸಿಗರು ಬೈಕ್, ಕಾರು ಹಾಗೂ ಗೂಡ್ಸ್ ಆಟೋಗಳಲ್ಲಿ ನಂದಿಬೆಟ್ಟಕ್ಕೆ ತೆರಳುತ್ತಿದ್ದಾರೆ . ಇನ್ನು ನಂದಿಗಿರಿಧಾಮ ಪೊಲೀಸರು, ಟ್ರಾಫಿಕ್ಜಾಮ್ ನಿಯಂತ್ರಣ ಮಾಡದಿದ್ದರಿಂದ ಪ್ರವಾಸಿಗರ ಆಕ್ರೋಶ ಹೊರಹಾಕಿದ್ದಾರೆ. ಇದರಿಂದ ರೋಡ್ ಫುಲ್ ಬ್ಲಕ್ ಆಗಿದೆ. ಕೊನೆಗೆ ಮಿರ್ಜಾ ಸರ್ಕಲ್ನಿಂದ ಕೃತಕ ಟ್ರಾಫಿಕ್ ಸೃಷ್ಟಿಸಿ ಆಟೋಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
Latest Videos

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ

ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್ನಲ್ಲಿ ಕಳೆದ ಕೊನೆಯ ಕ್ಷಣಗಳು

ಕೆಆರ್ಎಸ್ ಕ್ರೆಸ್ಟ್ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
