ನಂದಿಬೆಟ್ಟದಲ್ಲಿ 5 ಕಿಲೋ ಮೀಟರ್ ವರೆಗೂ ಫುಲ್ ಟ್ರಾಪಿಕ್ ಜಾಮ್, ವಿಡಿಯೋ ನೋಡಿ

Edited By:

Updated on: Jul 14, 2024 | 10:59 AM

ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ಸುಮಾರು 5 ಕಿ.ಮೀ.ವರೆಗೆ ಫುಲ್ ಟ್ರಾಫಿಕ್​​ಜಾಮ್ ಉಂಟಾಗಿದೆ. ಇಂದು (ಇಂದು 14) ವೀಕೆಂಡ್ ಹಿನ್ನೆಲೆ ನಂದಿಬೆಟ್ಟಕ್ಕೆ ಜನ ಜನಸಾಗರವೇ ಹರಿದು ಬಂದಿದೆ.

ಚಿಕ್ಕಬಳ್ಳಾಪುರ, (ಜುಲೈ 14): ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ಸುಮಾರು 5 ಕಿ.ಮೀ.ವರೆಗೆ ಫುಲ್ ಟ್ರಾಫಿಕ್​​ಜಾಮ್ ಉಂಟಾಗಿದೆ. ಇಂದು (ಇಂದು 14) ವೀಕೆಂಡ್ ಹಿನ್ನೆಲೆ ನಂದಿಬೆಟ್ಟಕ್ಕೆ ಜನ ಜನಸಾಗರವೇ ಹರಿದು ಬಂದಿದೆ. ಹೀಗಾಗಿ ನಂದಿಬೆಟ್ಟದಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಪ್ರವಾಸಿಗರು ಬೈಕ್, ಕಾರು ಹಾಗೂ ಗೂಡ್ಸ್ ಆಟೋಗಳಲ್ಲಿ ನಂದಿಬೆಟ್ಟಕ್ಕೆ ತೆರಳುತ್ತಿದ್ದಾರೆ . ಇನ್ನು ನಂದಿಗಿರಿಧಾಮ ಪೊಲೀಸರು, ಟ್ರಾಫಿಕ್​ಜಾಮ್​ ನಿಯಂತ್ರಣ ‌ಮಾಡದಿದ್ದರಿಂದ ಪ್ರವಾಸಿಗರ ಆಕ್ರೋಶ ಹೊರಹಾಕಿದ್ದಾರೆ. ಇದರಿಂದ ರೋಡ್ ಫುಲ್ ಬ್ಲಕ್ ಆಗಿದೆ. ಕೊನೆಗೆ ಮಿರ್ಜಾ ಸರ್ಕಲ್​ನಿಂದ ಕೃತಕ ಟ್ರಾಫಿಕ್ ಸೃಷ್ಟಿಸಿ ಆಟೋಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

Loading...
Unable to load recommendations.
Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More