ಸುಮಾರು 42 ವರ್ಷಗಳಿಂದ ಚಿತ್ರರಂಗದಲ್ಲಿ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದ ಮಸ್ತಾನ್ ಅವರು ನೆನ್ನೆ ರಾತ್ರಿ ಹೆಸರುಘಟ್ಟ ಸಪ್ತಗಿರಿ ಆಸ್ಪತ್ರೆಯಲ್ಲಿ ಕೋವಿಡ್ 19 ಕಾಯಿಲೆಯಿಂದ ನಿಧನ ಹೊಂದಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಅಲ್ಲದೆ ಮೂರು ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ಶುಕ್ಲಾಂಬರದರಂ, ಕಲ್ಲೇಶಿ ಮಲ್ಲೇಶಿ, ಸಿತಾರ. ಅಲ್ಲದೆ ಸುಮಾರು 2000 ಚಿತ್ರಗಳಿಗೆ ಡಿಸೈನರ್ ಆಗಿ ಕಾರ್ಯನಿರ್ವಹಿಸಿದ್ದರು. ಇನ್ನು ಸುಮಾರು 40 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ವಾಹನ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಎಂ. ಕೃಷ್ಣಮೂರ್ತಿ ಅವರು ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ ವಯಸ್ಸು 69 ಆಗಿತ್ತು.
(Mastan a poster designer in sandalwood since 4 decades died due to coronavirus)
India vs Sri Lanka : ಏಕದಿನ ಸರಣಿ ಪೂರ್ಣಗೊಂಡ ನಂತರ ಭಾರತ ಮತ್ತು ಶ್ರೀಲಂಕಾ (ಭಾರತ ವಿರುದ್ಧ ಶ್ರೀಲಂಕಾ) ತಂಡಗಳು ಈಗ ಟಿ 20 ಸರಣಿಯಲ್ಲಿ ಮುಖಾಮುಖಿಯಾಗಿವೆ.