ರಾಜೇಶ್ ನಟರಂಗ ಅವರನ್ನು ತಂದೆ ಎಂದ ಆನಂದ್ ಮಗ; ನಡೆಯಿತು ಫನ್ ಘಟನೆ
ರಾಜೇಶ್ ನಟರಂಗ ಹಾಗೂ ಆನಂದ್ ಇಬ್ಬರೂ ‘ಅಮೃತಧಾರೆ’ ಧಾರಾವಾಹಿಯಲ್ಲಿ ಒಟ್ಟಿಗೆ ನಟಿಸಿದ್ದಾರೆ. ಈಗ ಇವರ ಒಂದು ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಆನಂದ್ ಅವರ ಮಗ ರಾಜೇಶ್ ನಟರಂಗ ಅವರನ್ನು ತಂದೆ ಎಂದು ಕರೆದಿದ್ದಾರೆ. ಈ ಫನ್ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.
ರಾಜೇಶ್ ನಟರಂಗ ಹಾಗೂ ಆನಂದ್ ಅವರು ‘ಅಮೃತಧಾರ’ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಆನಂದ್ ಅವರ ಮಗ ಈ ಧಾರಾವಾಹಿಯಲ್ಲಿ ಗೌತಮ್ ದೀವಾನ್ (ರಾಜೇಶ್) ಮಗನಾಗಿ ಕಾಣಿಸಿಕೊಂಡಿದ್ದಾರೆ. ‘ಜೋಡಿ ನಂಬರ್ 1’ ವೇದಿಕೆ ಮೇಲೆ ನಡೆದ ‘ಜೋಡಿ ಸಮ್ಮಿಲನ’ ಕಾರ್ಯಕ್ರಮದಲ್ಲಿ ಆನಂದ್ ಅವರ ಮಗ ರಾಜೇಶ್ ಅವರನ್ನು ತಂದೆ ಎಂದು ಕರೆದಿದ್ದಾರೆ. ಇದಕ್ಕೆ ರಾಜೇಶ್ ನಟರಂಗ ಅವರು ಫನ್ ಆಗಿ ಉತ್ತರ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್ ಸಿದ್ಧತೆ
ಟ್ರಾಫಿಕ್ ಸಿಗ್ನಲ್ನಲ್ಲಿ ನಿಂತಿದ್ದ ಎಸಿ ಬಸ್ಗೆ ಮತ್ತೊಂದು ಬಸ್ ಡಿಕ್ಕಿ!
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಮಂಡ್ಯ ಫೈರಿಂಗ್: ಪ್ರಭಾವಿ ಪುತ್ರನ ಬೆನ್ನಿಗೆ ನಿಂತ್ರಾ ಎಸ್ಪಿ ಶೋಭಾರಾಣಿ?

