ಮಾಲೀಕರಿಗೆ ಸಂತಸದ ಸುದ್ದಿ: ನಟ ವಿಜಯ್ ಅಭಿನಯದ ಮಾಸ್ಟರ್ ಸಿನಿಮಂದಿರಗಳಲ್ಲೆ ರಿಲೀಸ್​ಗೆ ತಯಾರಿ

ಮಾಲೀಕರಿಗೆ ಸಂತಸದ ಸುದ್ದಿ: ನಟ ವಿಜಯ್ ಅಭಿನಯದ ‘ಮಾಸ್ಟರ್’ ಸಿನಿಮಂದಿರಗಳಲ್ಲೆ ರಿಲೀಸ್​ಗೆ ತಯಾರಿ

ಆಯೇಷಾ ಬಾನು

Updated on: Dec 01, 2020 | 3:17 PM

ತಮಿಳು ನಟ ವಿಜಯ್ ಹಾಗೂ ನಟ ವಿಜಯ್ ಸೇತುಪತಿ ಅವರು ಒಟ್ಟಾಗಿ ನಟಿಸಿರುವ ಬಹುನಿರೀಕ್ಷಿತ ತಮಿಳು ಚಲನಚಿತ್ರ ಮಾಸ್ಟರ್ ನ ನಿರ್ಮಾಪಕರು ಧೈರ್ಯ ಮಾಡಿ ಈ ಚಿತ್ರವನ್ನು ಸಿನಿಮಂದಿರಗಳಲ್ಲಿ ರಿಲೀಸ್ ಮಾಡಲು ನಿರ್ಧಾರಿಸಿದ್ದಾರೆ

Master To Release In Theatres Only At Any Cost...!

Loading...
Unable to load recommendations.
Follow Us
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.