ರಂಗನಾಯಕ ಸಿನಿಮಾ ಶುರುವಾಗಿದ್ದು ಹೇಗೆ? ಅಚ್ಚರಿಯ ವಿಚಾರ ಬಿಚ್ಚಿಟ್ಟ ನಿರ್ದೇಶಕ ಗುರುಪ್ರಸಾದ್​

ಇಂದು (ಆಗಸ್ಟ್​ 19) ಸಿನಿಮಾ ಬಗ್ಗೆ ಮಾಹಿತಿ ನೀಡೋಕೆ ಇಡೀ ಚಿತ್ರತಂಡ ಒಂದೆಡೆ ಸೇರಿತ್ತು. ಬೆಂಗಳೂರಿನಲ್ಲಿ ಅದ್ದೂರಿ ಸೆಟ್​ನಲ್ಲಿ ಸಿನಿಮಾ ಶೂಟಿಂಗ್​ ನಡೆಯಲಿದೆ.

TV9kannada Web Team

| Edited By: Rajesh Duggumane

Aug 19, 2021 | 4:55 PM

‘ಮಠ’, ‘ಎದ್ದೇಳು ಮಂಜುನಾಥ’ದಂಥ ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಗುರುಪ್ರಸಾದ್​ ಅವರಿಗೆ ಸಲ್ಲುತ್ತದೆ. ಜಗ್ಗೇಶ್​ ಹಾಗೂ ಅವರ ಕಾಂಬಿನೇಷನ್​ನಲ್ಲಿ ಬಂದ ಈ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿದ್ದವು. ಈಗ ಈ ಕಾಂಬಿನೇಷನ್​ನಲ್ಲಿ ‘ರಂಗನಾಯಕ’ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಕಥೆ ಸಿದ್ಧಗೊಂಡಿದ್ದು ಹೇಗೆ? ಈ ಸಿನಿಮಾದ ವಿಶೇಷತೆಗಳು ಏನು ಎನ್ನುವ ಬಗ್ಗೆ ಚಿತ್ರದ ನಿರ್ದೇಶಕ ಗುರುಪ್ರಸಾದ್​ ಮಾತನಾಡಿದ್ದಾರೆ.

ಇಂದು (ಆಗಸ್ಟ್​ 19) ಸಿನಿಮಾ ಬಗ್ಗೆ ಮಾಹಿತಿ ನೀಡೋಕೆ ಇಡೀ ಚಿತ್ರತಂಡ ಒಂದೆಡೆ ಸೇರಿತ್ತು. ಬೆಂಗಳೂರಿನಲ್ಲಿ ಅದ್ದೂರಿ ಸೆಟ್​ನಲ್ಲಿ ಸಿನಿಮಾ ಶೂಟಿಂಗ್​ ನಡೆಯಲಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಗುರುಪ್ರಸಾದ್  ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ಕರಿಯ 2’ ನಿರ್ದೇಶಕರ ಜೊತೆ ‘ಬಾಡಿ ಗಾಡ್’ ಕಥೆ ಹೇಳಲು ಬಂದ ‘ಮಠ’ ಗುರುಪ್ರಸಾದ್​​

Follow us on

Click on your DTH Provider to Add TV9 Kannada