ರಂಗನಾಯಕ ಸಿನಿಮಾ ಶುರುವಾಗಿದ್ದು ಹೇಗೆ? ಅಚ್ಚರಿಯ ವಿಚಾರ ಬಿಚ್ಚಿಟ್ಟ ನಿರ್ದೇಶಕ ಗುರುಪ್ರಸಾದ್
ಇಂದು (ಆಗಸ್ಟ್ 19) ಸಿನಿಮಾ ಬಗ್ಗೆ ಮಾಹಿತಿ ನೀಡೋಕೆ ಇಡೀ ಚಿತ್ರತಂಡ ಒಂದೆಡೆ ಸೇರಿತ್ತು. ಬೆಂಗಳೂರಿನಲ್ಲಿ ಅದ್ದೂರಿ ಸೆಟ್ನಲ್ಲಿ ಸಿನಿಮಾ ಶೂಟಿಂಗ್ ನಡೆಯಲಿದೆ.
‘ಮಠ’, ‘ಎದ್ದೇಳು ಮಂಜುನಾಥ’ದಂಥ ಹಿಟ್ ಸಿನಿಮಾಗಳನ್ನು ನೀಡಿದ ಖ್ಯಾತಿ ಗುರುಪ್ರಸಾದ್ ಅವರಿಗೆ ಸಲ್ಲುತ್ತದೆ. ಜಗ್ಗೇಶ್ ಹಾಗೂ ಅವರ ಕಾಂಬಿನೇಷನ್ನಲ್ಲಿ ಬಂದ ಈ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಹಿಟ್ ಆಗಿದ್ದವು. ಈಗ ಈ ಕಾಂಬಿನೇಷನ್ನಲ್ಲಿ ‘ರಂಗನಾಯಕ’ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಕಥೆ ಸಿದ್ಧಗೊಂಡಿದ್ದು ಹೇಗೆ? ಈ ಸಿನಿಮಾದ ವಿಶೇಷತೆಗಳು ಏನು ಎನ್ನುವ ಬಗ್ಗೆ ಚಿತ್ರದ ನಿರ್ದೇಶಕ ಗುರುಪ್ರಸಾದ್ ಮಾತನಾಡಿದ್ದಾರೆ.
ಇಂದು (ಆಗಸ್ಟ್ 19) ಸಿನಿಮಾ ಬಗ್ಗೆ ಮಾಹಿತಿ ನೀಡೋಕೆ ಇಡೀ ಚಿತ್ರತಂಡ ಒಂದೆಡೆ ಸೇರಿತ್ತು. ಬೆಂಗಳೂರಿನಲ್ಲಿ ಅದ್ದೂರಿ ಸೆಟ್ನಲ್ಲಿ ಸಿನಿಮಾ ಶೂಟಿಂಗ್ ನಡೆಯಲಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಗುರುಪ್ರಸಾದ್ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ‘ಕರಿಯ 2’ ನಿರ್ದೇಶಕರ ಜೊತೆ ‘ಬಾಡಿ ಗಾಡ್’ ಕಥೆ ಹೇಳಲು ಬಂದ ‘ಮಠ’ ಗುರುಪ್ರಸಾದ್