Naresh-Pavitra Lokesh: ನರೇಶ್ ಕುಟುಂಬದ ಬಗ್ಗೆ ಪವಿತ್ರಾ ಲೋಕೇಶ್ ಮಾತು

Naresh-Pavitra Lokesh: ತಮ್ಮ ಮತ್ತೆ ಮದುವೆ ಸಿನಿಮಾದ ಪ್ರಚಾರಕ್ಕೆ ಆಗಮಿಸಿದ್ದ ನಟಿ ಪವಿತ್ರಾ ಲೋಕೇಶ್, ಸಹ ನಟ, ಗೆಳೆಯ ನರೇಶ್ ಅವರ ಬಗ್ಗೆ ಅವರ ಕುಟುಂಬದ ಬಗ್ಗೆ ಹೇಳಿದ್ದು ಹೀಗೆ.

ತೆಲುಗು ನಟ ನರೇಶ್ (Naresh) ಹಾಗೂ ಪವಿತ್ರಾ ಲೋಕೇಶ್ (Pavitra Lokesh) ಒಟ್ಟಿಗೆ ನಟಿಸಿರುವ ಮತ್ತೆ ಮದುವೆ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರಾರ್ಥ ಬೆಂಗಳೂರಿನಲ್ಲಿ ಇಂದು ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ನಟಿ ಪವಿತ್ರಾ ಲೋಕೇಶ್ ಮಾತನಾಡಿದರು. ನಟ ನರೇಶ್ ಕುಟುಂಬದ ಬಗ್ಗೆ ಮಾತನಾಡುತ್ತಾ ಅವರ ತಾಯಿ ದೊಡ್ಡ ಸಾಧಕರು, ನರೇಶ್ ಸಹ ಬಹಳ ದೊಡ್ಡ ನಟರು ಎಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:41 pm, Wed, 17 May 23

Loading...
Unable to load recommendations.
Follow Us