Daily Horoscope: ಕಾರ್ಮಿಕರ ದಿನದ ಭವಿಷ್ಯ; ಮಂಗಳಕರವಾದ ಕಾರ್ಯಗಳನ್ನು ಮಾಡಲಿದ್ದೀರಿ

|

Updated on: May 01, 2024 | 6:41 AM

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 01) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ಶುಭ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 11 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 48 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ12:30 ರಿಂದ 02:04ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:46 ರಿಂದ 09:21 ರ ವರೆಗೆ, ಗುಳಿಕ ಕಾಲ 10:55 ರಿಂದ 12:30ರ ವರೆಗೆ

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ.ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಮೇ 01) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

Published on: May 01, 2024 06:39 AM