Daily Horoscope: ಈ ರಾಶಿಯವರಿಗೆ ರಾಜಕೀಯಕ್ಷೇತ್ರದಲ್ಲಿ ಉತ್ತಮ ಭವಿಷ್ಯವಿದೆ

Updated on: May 25, 2024 | 6:33 AM

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 25) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಮೇ 25) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಮೂಲಾ, ಯೋಗ: ಸಿದ್ಧಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 55 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 9:17 ರಿಂದ 10:53 ರ ವರೆಗೆ, ಯಮಘಂಡ ಕಾಲ 14:06 ರಿಂದ 15:42ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:04 ರಿಂದ 07:41ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More