Daily Horoscope: ಶಿವನ ಆರಾಧನೆಗೆ ಸೂಕ್ತವಾದ ಸೋಮವಾರದ ದಿನ ಭವಿಷ್ಯ
ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 27) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಮೇ 27) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ಶುಭ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 55 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:41 ರಿಂದ 09:17 ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:54 ರಿಂದ 12:30ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:06 ರಿಂದ 03:43ರ ವರೆಗೆ.
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

