ಭಾರತ-ಆಸ್ಟ್ರಿಯಾ ಸ್ನೇಹವು ಪ್ರಗತಿಯ ಹೊಸ ಉತ್ತುಂಗಕ್ಕೇರಲಿ: ನರೇಂದ್ರ ಮೋದಿ

ಭಾರತ ಹಾಗೂ ಆಸ್ಟ್ರಿಯಾ ಸ್ನೇಹವು ಹೊಸ ಉತ್ತುಂಗಕ್ಕೇರಲಿ ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ. ಭಾರತ ಮತ್ತು ಆಸ್ಟ್ರಿಯಾ ನಡುವೆ ಬೆಳೆಯುತ್ತಿರುವ ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಭಾರತ-ಆಸ್ಟ್ರಿಯಾ ಸ್ಟಾರ್ಟ್-ಅಪ್ ಸೇತುವೆಯನ್ನು ಫೆಬ್ರವರಿ 2024 ರಲ್ಲಿ ಪ್ರಾರಂಭಿಸಲಾಗಿದೆ.

ಭಾರತ-ಆಸ್ಟ್ರಿಯಾ ಸ್ನೇಹವು ಪ್ರಗತಿಯ ಹೊಸ ಉತ್ತುಂಗಕ್ಕೇರಲಿ: ನರೇಂದ್ರ ಮೋದಿ
|

Updated on: Jul 11, 2024 | 12:07 PM

ಭಾರತವು ಜಗತ್ತಿಗೆ ಬುದ್ಧನನ್ನು ನೀಡಿದೆ ಯುದ್ಧವನ್ನಲ್ಲಾ ಎನ್ನುತ್ತಾ ಪ್ರಧಾನಿ ಮೋದಿ ಭಾರತ ಹಾಗೂ ಆಸ್ಟ್ರಿಯಾ ಸ್ನೇಹವು ಹೊಸ ಉತ್ತುಂಗಕ್ಕೇರಲಿ ಎಂದು ಹಾರೈಸಿದ್ದಾರೆ. ಭಾರತ ಮತ್ತು ಆಸ್ಟ್ರಿಯಾ ನಡುವೆ ಬೆಳೆಯುತ್ತಿರುವ ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಭಾರತ-ಆಸ್ಟ್ರಿಯಾ ಸ್ಟಾರ್ಟ್-ಅಪ್ ಸೇತುವೆಯನ್ನು ಫೆಬ್ರವರಿ 2024 ರಲ್ಲಿ ಪ್ರಾರಂಭಿಸಲಾಗಿದೆ.

ಇದು ಭರವಸೆಯ ಆರಂಭ ಎಂದರು. ಪ್ರಧಾನಿ ಆಸ್ಟ್ರಿಯಾ ಪ್ರವಾಸದ ಹೈಲೈಟ್ಸ್​ಗಳನ್ನು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರಷ್ಯಾ ಪ್ರವಾಸ ಮುಗಿಸಿಕೊಂಡು ಬುಧವಾರ ಆಸ್ಟ್ರಿಯಾಗೆ ಆಗಮಿಸಿದ್ದ ಮೋದಿ, ವಿಯೆನ್ನಾದಲ್ಲಿ ಅದ್ಧೂರಿ ಸ್ವಾಗತ ದೊರೆತಿದೆ. ಭಾರತ ಮೂಲದ ಕಲಾವಿದ ವಿಜಯ್ ಉಪಾಧ್ಯಾಯ ಹಾಗೂ ಅವರ ತಂಡದವರು ವಂದೇ ಮಾತರಂ ಗೀತೆಯನ್ನು ಪ್ರಸ್ತುತಪಡಿಸಿದರು.

ವೈದ್ಯಕೀಯ ಉಪಕರಣ, ಸೋಲಾರ್‌ ಪಿವಿ ಸೆಲ್ಸ್‌ , ಸೆಮಿಕಂಡಕ್ಟರ್‌ ಸೇರಿದಂತೆ ಹಲವು ಕ್ಷೇತ್ರಗಳಲ್ಲಿಜಾಗತಿಕ ಮಟ್ಟದಲ್ಲಿಕಂಪನಿಗಳನ್ನು ಆಕರ್ಷಿಸುವಲ್ಲಿ ನಮ್ಮ ಸರಕಾರದ ಪ್ರೊಡಕ್ಷನ್‌ ಲಿಂಕ್ಡ್ ಇನ್ಸೆಂಟಿವ್‌ ಯೋಜನೆ ಮಹತ್ವದ ಪಾತ್ರ ವಹಿಸಿದೆ ಎಂದು ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow us
Daily Devotional: ಕಾಗೆ ತಲೆಗೆ ಕುಕ್ಕಿದರೆ ಏನು ಅರ್ಥ? ಈ ವಿಡಿಯೋ ನೋಡಿ
Daily Devotional: ಕಾಗೆ ತಲೆಗೆ ಕುಕ್ಕಿದರೆ ಏನು ಅರ್ಥ? ಈ ವಿಡಿಯೋ ನೋಡಿ
ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಯಾವತ್ತೂ ಕಡಿಮೆಯಾಗಲ್ಲ: ಸಿದ್ದರಾಮಯ್ಯ
ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಯಾವತ್ತೂ ಕಡಿಮೆಯಾಗಲ್ಲ: ಸಿದ್ದರಾಮಯ್ಯ
ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ: ಮಾಗುಂಡಿ ಸೇತುವೆ ಮುಳುಗಡೆ, ಸಂಪರ್ಕ ಕಡಿತ
ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ: ಮಾಗುಂಡಿ ಸೇತುವೆ ಮುಳುಗಡೆ, ಸಂಪರ್ಕ ಕಡಿತ
ಭಾರೀ ಗಾಳಿಗೆ ಅಂಗಡಿಗಳ ಮೇಲೆ ಉರುಳಿ ಬಿದ್ದ ಮೊಬೈಲ್​ ಟವರ್; ತಪ್ಪಿದ ಅನಾಹುತ
ಭಾರೀ ಗಾಳಿಗೆ ಅಂಗಡಿಗಳ ಮೇಲೆ ಉರುಳಿ ಬಿದ್ದ ಮೊಬೈಲ್​ ಟವರ್; ತಪ್ಪಿದ ಅನಾಹುತ
ಪ್ರತಿ ವಿಷಯಕ್ಕೂ ಅಶ್ವಥ್ ನಾರಾಯಣ ಎದ್ದು ನಿಂತು ಮಾತಾಡೋದು ಸರಿಯಲ್ಲ: ಸಿಎಂ
ಪ್ರತಿ ವಿಷಯಕ್ಕೂ ಅಶ್ವಥ್ ನಾರಾಯಣ ಎದ್ದು ನಿಂತು ಮಾತಾಡೋದು ಸರಿಯಲ್ಲ: ಸಿಎಂ
ಅಶೋಕ್​ಗೆ ಸದನದಲ್ಲೇ ಮುಜುಗರವಾಗುವಂತೆ ಟಾಂಗ್ ಕೊಟ್ಟ ಯತ್ನಾಳ್
ಅಶೋಕ್​ಗೆ ಸದನದಲ್ಲೇ ಮುಜುಗರವಾಗುವಂತೆ ಟಾಂಗ್ ಕೊಟ್ಟ ಯತ್ನಾಳ್
ದರ್ಶನ್ ನೋಡಲು ಬಂದು ನಿರಾಶರಾಗಿ ತೆರಳಿದ ನಟ ಶ್ರೀಕಿ
ದರ್ಶನ್ ನೋಡಲು ಬಂದು ನಿರಾಶರಾಗಿ ತೆರಳಿದ ನಟ ಶ್ರೀಕಿ
ಉಡುಪಿಯಲ್ಲಿ ಮುಂದುವರೆದ ನಿರಂತರ ಮಳೆ: ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಉಡುಪಿಯಲ್ಲಿ ಮುಂದುವರೆದ ನಿರಂತರ ಮಳೆ: ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಬಾರದ ಬಸ್; ಲೋಕೋಪಯೋಗಿ ಕಚೇರಿಯಲ್ಲೇ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಬಾರದ ಬಸ್; ಲೋಕೋಪಯೋಗಿ ಕಚೇರಿಯಲ್ಲೇ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಭ್ರಷ್ಟಾಚಾರ ತೊಲಗಿಸುತ್ತೇವೆ ಅಂದವರು ಅದರಲ್ಲಿ ಮುಳಗಿದ್ದಾರೆ:ಅಶ್ವಥ್ ನಾರಾಯಣ
ಭ್ರಷ್ಟಾಚಾರ ತೊಲಗಿಸುತ್ತೇವೆ ಅಂದವರು ಅದರಲ್ಲಿ ಮುಳಗಿದ್ದಾರೆ:ಅಶ್ವಥ್ ನಾರಾಯಣ