AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದು ಅಪಘಾತ ಮಾಡಿದ ಮಯೂರ್ ಪಟೇಲ್​ಗೆ ಹೆಚ್ಚಿತು ಸಂಕಷ್ಟ

ಕುಡಿದು ಅಪಘಾತ ಮಾಡಿದ ಮಯೂರ್ ಪಟೇಲ್​ಗೆ ಹೆಚ್ಚಿತು ಸಂಕಷ್ಟ

ರಾಜೇಶ್ ದುಗ್ಗುಮನೆ
|

Updated on: Jan 29, 2026 | 12:52 PM

Share

ಕುಡಿದು ಅಪಘಾತ ಮಾಡಿದ ಮಯೂರ್ ಪಟೇಲ್ ಅವರಿಗೆ ಸಂಕಷ್ಟ ಹೆಚ್ಚಿದೆ. ಅವರ ವಿರುದ್ಧ ಕೇಸ್ ದಾಖಲಾಗಿದೆ. ಈ ಕೇಸ್​​ನಲ್ಲಿ ಮಯೂರ್ ಪಟೇಲ್ ಅವರು ಸಮಸ್ಯೆ ಎದುರಿಸೋ ಸಾಧ್ಯತೆ ಇದೆ. ಅವರು ಕಾರು ಬ್ರೇಕ್ ಫೇಲ್ ಆಗಿದೆ ಎಂದಿದ್ದಾರೆ. ಆದರೆ, ಹಾಗಿಲ್ಲ ಎನ್ನುತ್ತಿವೆ ಮಯೂರ್ ಪಟೇಲ್ ಹೇಳಿಕೆ.

ಮಯೂರ್ ಪಟೇಲ್ ಅವರು ಕುಡಿದು ಕಾರು ಅಪಘಾತ ಮಾಡಿಕೊಂಡಿದ್ದಾರೆ. ಬೆಂಗಳೂರಿನ ದೊಮ್ಮಲೂರು ಬಳಿಯ ಸಿಗ್ನಲ್ ಅಲ್ಲಿ ತಮ್ಮ ಫಾರ್ಚೂನರ್ ಕಾರನ್ನು ಯದ್ವಾ ತದ್ವಾ ಓಡಿಸಿ ಡಿಕ್ಕಿ ಹೊಡೆಸಿದ್ದಾರೆ. ಈ ಪ್ರಕರಣದಲ್ಲಿ ಅವರ ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಬಿಎನ್ ಎಸ್ 281,ಮತ್ತು IMA 185 ಆ್ಯಕ್ಟ್ ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ. ಇದರಿಂದ ಅವರಿಗೆ ಸಂಕಷ್ಟ ಹೆಚ್ಚಿದೆ. ಇನ್ನು, ಸಂತ್ರಸ್ತ ಕಾರು ಚಾಲಕ ಶ್ರೀನಿವಾಸ್ ಮಾತನಾಡಿದ್ದು, ಘಟನೆ ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More