‘ನಿವೇದಿತಾನ ಮೀಟ್ ಮಾಡೋಕೆ ಆಗುತ್ತಿಲ್ಲ’ ಎಂದ ಚಂದನ್ ಶೆಟ್ಟಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ಸಿನಿಮಾ ಬಗ್ಗೆ ಹಾಗೂ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ.
ನಿವೇದಿತಾ ಗೌಡ (Niveditha Gowda) ಹಾಗೂ ಚಂದನ್ ಶೆಟ್ಟಿ (Chandan Shetty) ಇಬ್ಬರೂ ಬಣ್ಣದ ಲೋಕದಲ್ಲಿ ಬ್ಯುಸಿ ಇದ್ದಾರೆ. ಅವರ ನಟನೆಯ ‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ಸಿನಿಮಾ ಬಗ್ಗೆ ಹಾಗೂ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ‘ಇಬ್ಬರೂ ನಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದೇವೆ. ಇಬ್ಬರೂ ಭೇಟಿ ಆಗೋಕೆ ಆಗುತ್ತಿಲ್ಲ’ ಎಂದಿದ್ದಾರೆ ಚಂದನ್ ಶೆಟ್ಟಿ.