ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ ಖುರೇಶಿ

Updated on: May 09, 2025 | 6:59 PM

ಆಪರೇಷನ್ ಸಿಂದೂರ್​ ನಂತರ ಪಾಕಿಸ್ತಾನವು ಭಾರತದ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ. ಒಂದು ಕಡೆ ಕ್ಷಿಪಣಿ ಹಾಗೂ ಡ್ರೋಣಿ ದಾಳಿ ನಡೆಸಿದ್ರೆ, ಮತ್ತೊಂದೆಡೆ ಪಿಓಕೆಯಲ್ಲಿ ಪಾಕ್​ ಸೇನೆ ನಿರಂತರ ಅಪ್ರಚೋದಿತ ಶೆಲ್​ ದಾಳಿ ನಡೆಸಿದೆ. ಆದರೂ ತಾವು ಯಾವುದೇ ದಾಳಿ ಮಾಡಿಲ್ಲ ಎನ್ನುವ ಮಾತುಗಳನ್ನಾಡುತ್ತಿದ್ದು, ಇದೀಗ ಇದಕ್ಕೆ ಭಾರತ ವಿದೇಶಾಂಗ ಸಚಿವಾಲಯ ಹಾಗೂ ಸೇನಾಪಡೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟಿದ್ದಾರೆ.

ನವದೆಹಲಿ (ಮೇ.9): ಆಪರೇಷನ್ ಸಿಂದೂರ್​ ನಂತರ ಪಾಕಿಸ್ತಾನವು ಭಾರತದ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ. ಒಂದು ಕಡೆ ಕ್ಷಿಪಣಿ ಹಾಗೂ ಡ್ರೋಣಿ ದಾಳಿ ನಡೆಸಿದ್ರೆ, ಮತ್ತೊಂದೆಡೆ ಪಿಓಕೆಯಲ್ಲಿ ಪಾಕ್​ ಸೇನೆ ನಿರಂತರ ಅಪ್ರಚೋದಿತ ಶೆಲ್​ ದಾಳಿ ನಡೆಸಿದೆ. ಆದರೂ ತಾವು ಯಾವುದೇ ದಾಳಿ ಮಾಡಿಲ್ಲ ಎನ್ನುವ ಮಾತುಗಳನ್ನಾಡುತ್ತಿದ್ದು, ಇದೀಗ ಇದಕ್ಕೆ ಭಾರತ ವಿದೇಶಾಂಗ ಸಚಿವಾಲಯ ಹಾಗೂ ಸೇನಾಪಡೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟಿದ್ದಾರೆ.

ದೆಹಲಿಯಲ್ಲಿ ಇಂದು (ಮೇ 09) ಸಂಹೆ ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕ್ರಮ್, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹಾಗೂ ಕರ್ನಲ್ ಸೋಫಿಯಾ ಖುರೇಶಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಪಾಕಿಸ್ತಾನದ ದಾಳಿ ಬಗ್ಗೆ ಹಾಗೂ ಇದಕ್ಕೆ ಭಾರತದ ಪ್ರತಿದಾಳಿ ಮಾಡಿವು ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More