Daily Devotional: ಮನೆಯಲ್ಲಿ ಪೂಜೆ ಮಾಡುವಾಗ ಬಲಗಡೆ ಹೂವು ಬಿದ್ದರೆ ಏನು ಅರ್ಥ?

|

Updated on: Sep 01, 2024 | 7:07 AM

ಮನೆಯಲ್ಲಿ ನಿತ್ಯ ಪೂಜೆ ಮಾಡಿದರೆ ಒಳಿತಾಗುತ್ತದೆ. ಮನೆಯಲ್ಲಿ ಶಾಂತಿ, ನೆಮ್ಮದಿ ನೆಲಸುತ್ತದೆ. ಸುಖ, ಸಂತೋಷವಿರುತ್ತದೆ. ಮನೆಯಲ್ಲಿ ಪೂಜೆ ಮಾಡುವ ಸಂದರ್ಭದಲ್ಲಿ ಬಲಗಡೆ ಹೂ ಬಿದ್ದರೆ ಏನು ಅರ್ಥ, ಏನನ್ನು ಸೂಚಿಸುತ್ತದೆ? ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ಮನೆಯಲ್ಲಿ ನಿತ್ಯ ಪೂಜೆ ಮಾಡಿದರೆ ಒಳಿತಾಗುತ್ತದೆ. ಮನೆಯಲ್ಲಿ ಶಾಂತಿ, ನೆಮ್ಮದಿ ನೆಲಸುತ್ತದೆ. ಸುಖ, ಸಂತೋಷವಿರುತ್ತದೆ. ಮನೆಯಲ್ಲಿ ನಿತ್ಯ ಪೂಜೆ ಮಾಡುವುದರಿಂದ ನಕಾರಾತ್ಮಕ ಶಕ್ತಿಗಳು ತೊಲಗಿ, ಸಕಾರಾತ್ಮಕ ಶಕ್ತಿಗಳು ನೆಲಸುತ್ತವೆ. ಭಕ್ತಿ, ಶ್ರದ್ಧೆಯಿಂದ ಪೂಜೆ ಮಾಡಿದರೆ ಭಗವಂತ ಒಲಿಯುತ್ತಾನೆ ಎಂದು ಹೇಳುತ್ತಾರೆ. ಮನೆಯಲ್ಲಿ ಪೂಜೆ ಮಾಡುವ ಸಂದರ್ಭದಲ್ಲಿ ಬಲಗಡೆ ಹೂ ಬಿದ್ದರೆ ಏನು ಅರ್ಥ, ಏನನ್ನು ಸೂಚಿಸುತ್ತದೆ? ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ