ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ: ಮಗಳ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ತಾಯಿ
ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ. ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ(ಡಿಮ್ಹಾನ್ಸ್) ಸೈಕಿಯಾಟ್ರಿಕ್ ಪಿಜಿ ವಿಭಾಗದ ಮೊದಲನೇ ವರ್ಷದ ಡಾ.ಪ್ರಜ್ಞಾ ಪಾಲೇಗರ್(24) ಮೃತ ವಿದ್ಯಾರ್ಥಿನಿ. ಶಿವಮೊಗ್ಗ ಮೂಲದ ಡಾ.ಪ್ರಜ್ಞಾ, ಎರಡು ವಾರಗಳ ಹಿಂದಷ್ಟೇ ಬಂದಿದ್ದಳು. ನಿನ್ನೆ (ಜನವರಿ 27) ಅಷ್ಟೇ ಆಕೆಯ ತಂದೆ-ತಾಯಿ ಕೂಡ ಬಂದು ಮಾತನಾಡಿಸಿಕೊಂಡು ಹೋಗಿದ್ದರು. ಆದ್ರೆ, ಇದೀಗ ಸಾವಿಗೆ ಶರಣಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಮಗಳ ಸಾವಿನ ಬಗ್ಗೆ ತಾಯಿ ಪ್ರತಿಕ್ರಿಯಿಸಿದ್ದು, ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟಿದ್ದಾರೆ.
ಧಾರವಾಡ,(ಜನವರಿ 28): ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ. ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ(ಡಿಮ್ಹಾನ್ಸ್) ಸೈಕಿಯಾಟ್ರಿಕ್ ಪಿಜಿ ವಿಭಾಗದ ಮೊದಲನೇ ವರ್ಷದ ಡಾ.ಪ್ರಜ್ಞಾ ಪಾಲೇಗರ್(24) ಮೃತ ವಿದ್ಯಾರ್ಥಿನಿ. ಶಿವಮೊಗ್ಗ ಮೂಲದ ಡಾ.ಪ್ರಜ್ಞಾ, ಎರಡು ವಾರಗಳ ಹಿಂದಷ್ಟೇ ಬಂದಿದ್ದಳು. ನಿನ್ನೆ (ಜನವರಿ 27) ಅಷ್ಟೇ ಆಕೆಯ ತಂದೆ-ತಾಯಿ ಕೂಡ ಬಂದು ಮಾತನಾಡಿಸಿಕೊಂಡು ಹೋಗಿದ್ದರು. ಆದ್ರೆ, ಇದೀಗ ಸಾವಿಗೆ ಶರಣಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಮಗಳ ಸಾವಿನ ಬಗ್ಗೆ ತಾಯಿ ಪ್ರತಿಕ್ರಿಯಿಸಿದ್ದು, ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟಿದ್ದಾರೆ.
ಇದನ್ನೂ ಓದಿ: Dharwad: ನೇಣು ಬಿಗಿದುಕೊಂಡು ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ; ಕಾರಣ ನಿಗೂಢ
Published on: Jan 28, 2026 07:58 PM

