Video: ಪ್ರಿಯಕರನ ಜತೆ ಸೇರಿ ಪತಿಯ ಕೊಂದಿದ್ದ ಪ್ರಕರಣದ ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
ತನ್ನ ಪ್ರಿಯಕರನೊಂದಿಗೆ ಸೇರಿ ಗಂಡನನ್ನು 15 ತುಂಡುಗಳಾಗಿ ಕತ್ತರಿಸಿದ ಆರೋಪಿ ಮುಸ್ಕಾನ್ ಮತ್ತು ಆಕೆಯ ಪ್ರಿಯಕರನನ್ನು ವಕೀಲರು ಥಳಿಸಿದ್ದಾರೆ. ತನ್ನ ಪ್ರಿಯಕರನೊಂದಿಗೆ ಪತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಬಂದಿದ್ದ ಆರೋಪಿ ಮುಸ್ಕಾನ್ ಮತ್ತು ಆಕೆಯ ಪತಿಯನ್ನು ವಕೀಲರು ತೀವ್ರವಾಗಿ ಥಳಿಸಿದ್ದಾರೆ. ಪೊಲೀಸರು ವಕೀಲರ ಹಿಡಿತದಿಂದ ಕಷ್ಟಪಟ್ಟು ಇಬ್ಬರನ್ನೂ ರಕ್ಷಿಸಿದ ವೀಡಿಯೊ ಕೂಡ ಇದೀಗ ಬಹಿರಂಗವಾಗಿದೆ.
ಮೀರತ್, ಮಾರ್ಚ್ 20: ತನ್ನ ಪ್ರಿಯಕರನೊಂದಿಗೆ ಸೇರಿ ಗಂಡನನ್ನು 15 ತುಂಡುಗಳಾಗಿ ಕತ್ತರಿಸಿದ ಆರೋಪಿ ಮುಸ್ಕಾನ್ ಮತ್ತು ಆಕೆಯ ಪ್ರಿಯಕರನನ್ನು ವಕೀಲರು ಥಳಿಸಿದ್ದಾರೆ. ತನ್ನ ಪ್ರಿಯಕರನೊಂದಿಗೆ ಪತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಬಂದಿದ್ದ ಆರೋಪಿ ಮುಸ್ಕಾನ್ ಮತ್ತು ಆಕೆಯ ಪತಿಯನ್ನು ವಕೀಲರು ತೀವ್ರವಾಗಿ ಥಳಿಸಿದ್ದಾರೆ. ಪೊಲೀಸರು ವಕೀಲರ ಹಿಡಿತದಿಂದ ಕಷ್ಟಪಟ್ಟು ಇಬ್ಬರನ್ನೂ ರಕ್ಷಿಸಿದ ವೀಡಿಯೊ ಕೂಡ ಇದೀಗ ಬಹಿರಂಗವಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

