ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದ ವಕೀಲನಿಗೆ ಹಿಗ್ಗಾಮುಗ್ಗ ಥಳಿಸಿದ ಅಂಗಡಿ ವ್ಯಾಪಾರಿ

Updated on: Mar 27, 2026 | 9:06 PM

ಮೀರತ್‌ನ ಸರ್ರಾಫಾ ಮಾರುಕಟ್ಟೆಗೆ ಬಂದಿದ್ದ ವಕೀಲರೊಬ್ಬರು ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದರು. ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಎಲ್ಲರಿಗೂ ತೊಂದರೆ ಕೊಡುತ್ತಿದ್ದೀರಿ ಎಂದು ಜಗಳ ಆರಂಭಿಸಿದ ಅಲ್ಲಿನ ಅಂಗಡಿಯ ವ್ಯಾಪಾರಿಯೊಬ್ಬರು ಬಳಿಕ ಆ ವಕೀಲರಿಗೆ ಕ್ರೂರವಾಗಿ ಥಳಿಸಿದ ಘಟನೆ ನಡೆದಿದೆ. ತಮ್ಮ ಮೇಲಾದ ಹಲ್ಲೆಯನ್ನು ವಕೀಲರು ಪ್ರತಿಭಟಿಸಿದಾಗ ಅವರನ್ನು ಕೆಳಗೆ ಬೀಳಿಸಿ ಥಳಿಸಲಾಯಿತು. ಅವರ ಮೂಗಿನ ಮೂಳೆ ಮುರಿದಿದೆ. ಈ ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮೀರತ್​, ಮಾರ್ಚ್ 27: ಮೀರತ್‌ನ ಸರ್ರಾಫಾ ಮಾರುಕಟ್ಟೆಗೆ ಬಂದಿದ್ದ ವಕೀಲರೊಬ್ಬರು ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದರು. ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಎಲ್ಲರಿಗೂ ತೊಂದರೆ ಕೊಡುತ್ತಿದ್ದೀರಿ ಎಂದು ಜಗಳ ಆರಂಭಿಸಿದ ಅಲ್ಲಿನ ಅಂಗಡಿಯ ವ್ಯಾಪಾರಿಯೊಬ್ಬರು ಬಳಿಕ ಆ ವಕೀಲರಿಗೆ ಕ್ರೂರವಾಗಿ ಥಳಿಸಿದ ಘಟನೆ ನಡೆದಿದೆ. ತಮ್ಮ ಮೇಲಾದ ಹಲ್ಲೆಯನ್ನು ವಕೀಲರು ಪ್ರತಿಭಟಿಸಿದಾಗ ಅವರನ್ನು ಕೆಳಗೆ ಬೀಳಿಸಿ ಥಳಿಸಲಾಯಿತು. ಅವರ ಮೂಗಿನ ಮೂಳೆ ಮುರಿದಿದೆ. ಈ ಇಡೀ ಘಟನೆ ಸಿಸಿಟಿವಿಯಲ್ಲಿ (Viral Video) ಸೆರೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More