‘ಜೊತೆ ಜೊತೆಯಲಿ ಧಾರಾವಾಹಿ 2-3 ತಿಂಗಳಲ್ಲಿ ಮುಗಿಯಲಿದೆ’: ಅನಿರುದ್ಧ್
ನಟ ಅನಿರುದ್ಧ್ ಅವರನ್ನು ‘ಜೊತೆ ಜೊತೆ’ ಧಾರಾವಾಹಿಯಿಂದ ಹೊರಗೆ ಇಡಲಾಗಿದೆ. ಈ ಬಗ್ಗೆ ಅನಿರುದ್ಧ್ ಅವರು ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.
ನಟ ಅನಿರುದ್ಧ್ (Aniruddha Jatkar) ಅವರನ್ನು ‘ಜೊತೆ ಜೊತೆ’ ಧಾರಾವಾಹಿಯಿಂದ (Jothe Jotheyali) ಹೊರಗೆ ಇಡಲಾಗಿದೆ. ಈ ಬಗ್ಗೆ ಅನಿರುದ್ಧ್ ಅವರು ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ‘ಧಾರಾವಾಹಿ 2-3 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ತಂಡದವರು ಹೇಳಿದ್ದರು. ಟಿಆರ್ಪಿ ಚೆನ್ನಾಗಿದ್ದರೆ ಬೇರೆ ರೀತಿಯಲ್ಲಿ ಕಥೆಯನ್ನು ತೆಗೆದುಕೊಂಡು ಹೋಗುವ ಆಲೋಚನೆ ಇತ್ತು’ ಎಂದಿದ್ದಾರೆ ಅನಿರುದ್ಧ್.
Follow Us
Latest Videos
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ

