‘ರಾಯನ್ ಫ್ರೆಂಡ್ಸ್ಗೆ ಬೈಸೆಪ್ಸ್ ತೋರಿಸ್ತಾನೆ’; ಎಲ್ಲಾ ಧ್ರುವಾ ಎಫೆಕ್ಟ್ ಎಂದ ಮೇಘನಾ ರಾಜ್
ಮೇಘನಾ ರಾಜ್ ಅವರು ಚಿರುನ ಕಳೆದುಕೊಂಡ ಬಳಿಕ ಅವರ ಬಾಳಲ್ಲಿ ಬಂದಿದ್ದು ರಾಯನ್. ಈಗ ಅವರು ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಮಗನೇ ಈಗ ಪ್ರಪಂಚ ಎಂದು ಹೇಳಿದ್ದಾರೆ. ಹೀಗಿರುವಾಗಲೇ ಮೇಘನಾ ರಾಜ್ ಅವರು ಧ್ರುವ ಸರ್ಜಾ ಬಗ್ಗೆ ಹೇಳಿದ್ದಾರೆ. ಅವರಿಂದ ಮಗನಿಗೆ ಆಗುವ ಎಫೆಕ್ಟ್ ಹೇಳಿದ್ದಾರೆ.
ಮೇಘನಾ ರಾಜ್ ಹಾಗೂ ಧ್ರುವ ಸರ್ಜಾ ಅವರು ಉದಯ ಟಿವಿಯ ವಿಶೇಷ ಶೋಗೆ ಆಗಮಿಸಿದ್ದಾರೆ. ಈ ವೇಳೆ ರಾಯನ್ ಬಗ್ಗೆ ಮೇಘನಾ ರಾಜ್ ಮಾತನಾಡಿದ್ದಾರೆ. ಫ್ರೆಂಡ್ಸ್ಗೆ ರಾಯನ್ ಬೈಸೆಪ್ಸ್ ತೋರಿಸುತ್ತಾನೆ ಎಂದು ಮೇಘನಾ ಹೇಳಿದ್ದಾರೆ. ಇದೆಲ್ಲ ಧ್ರುವ ಸರ್ಜಾ ಎಫೆಕ್ಟ್ ಎಂದು ಮೇಘನಾ ರಾಜ್ ವಿವರಿಸಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Sep 30, 2025 11:19 AM
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

