‘ರಾಯನ್ ಫ್ರೆಂಡ್ಸ್​ಗೆ ಬೈಸೆಪ್ಸ್ ತೋರಿಸ್ತಾನೆ’; ಎಲ್ಲಾ ಧ್ರುವಾ ಎಫೆಕ್ಟ್ ಎಂದ ಮೇಘನಾ ರಾಜ್

Edited By:

Updated on: Sep 30, 2025 | 6:01 PM

ಮೇಘನಾ ರಾಜ್ ಅವರು ಚಿರುನ ಕಳೆದುಕೊಂಡ ಬಳಿಕ ಅವರ ಬಾಳಲ್ಲಿ ಬಂದಿದ್ದು ರಾಯನ್. ಈಗ ಅವರು ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಮಗನೇ ಈಗ ಪ್ರಪಂಚ ಎಂದು ಹೇಳಿದ್ದಾರೆ. ಹೀಗಿರುವಾಗಲೇ ಮೇಘನಾ ರಾಜ್ ಅವರು ಧ್ರುವ ಸರ್ಜಾ ಬಗ್ಗೆ ಹೇಳಿದ್ದಾರೆ. ಅವರಿಂದ ಮಗನಿಗೆ ಆಗುವ ಎಫೆಕ್ಟ್ ಹೇಳಿದ್ದಾರೆ.

ಮೇಘನಾ ರಾಜ್ ಹಾಗೂ ಧ್ರುವ ಸರ್ಜಾ ಅವರು ಉದಯ ಟಿವಿಯ ವಿಶೇಷ ಶೋಗೆ ಆಗಮಿಸಿದ್ದಾರೆ. ಈ ವೇಳೆ ರಾಯನ್ ಬಗ್ಗೆ ಮೇಘನಾ ರಾಜ್ ಮಾತನಾಡಿದ್ದಾರೆ. ಫ್ರೆಂಡ್ಸ್​ಗೆ ರಾಯನ್ ಬೈಸೆಪ್ಸ್ ತೋರಿಸುತ್ತಾನೆ ಎಂದು ಮೇಘನಾ ಹೇಳಿದ್ದಾರೆ. ಇದೆಲ್ಲ ಧ್ರುವ ಸರ್ಜಾ ಎಫೆಕ್ಟ್ ಎಂದು ಮೇಘನಾ ರಾಜ್ ವಿವರಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 30, 2025 11:19 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More