ಕಣ್ಣೀರು ತರಿಸಿತ್ತು ಸುಂದರ್ ರಾಜ್ ಬದುಕಿನ ನೈಜ ಲವ್ ಸ್ಟೋರಿ; ಹಲವು ವರ್ಷಗಳ ಬಳಿಕ ಆ ಹುಡುಗಿ ಸಿಕ್ಕಾಗ..
ತಮ್ಮದೇ ಲವ್ ಸ್ಟೋರಿ ಬಗ್ಗೆ ಸುಂದರ್ ರಾಜ್ ಮಾತನಾಡಿದ್ದಾರೆ. ಸಿನಿಮಾದ ಕಥೆಯಂತೆ ಇರುವ ಘಟನೆಯನ್ನು ಅವರು ಈ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ.
ನಟ ಸುಂದರ್ ರಾಜ್ (Sundar Raj) ಅವರು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳ ಅನುಭವ ಹೊಂದಿದ್ದಾರೆ. ಅನೇಕ ಗಮನಾರ್ಹ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ಅವರ ಬದುಕಿನಲ್ಲಿ ಒಂದು ಲವ್ ಸ್ಟೋರಿ ಇದೆ. ತಮ್ಮ ನಿಜ ಜೀವನದ ಆ ಒನ್ ಸೈಡ್ ಲವ್ ಸ್ಟೋರಿಯನ್ನು ಅವರು ಟಿವಿ9 ಜೊತೆ ಹಂಚಿಕೊಂಡಿದ್ದಾರೆ. ಕಾಲೇಜಿನಲ್ಲಿ ಸುಂದರ್ ರಾಜ್ ಅವರು ಓರ್ವ ಹುಡುಗಿಯನ್ನು ಪ್ರೀತಿಸಿದ್ದರು. ಆದರೆ ಆ ಹುಡುಗಿ ಒಪ್ಪಿಕೊಳ್ಳಲಿಲ್ಲ. ಆ ಘಟನೆಯನ್ನು ಅವರೀಗ ಮೆಲುಕು ಹಾಕಿದ್ದಾರೆ. ಅಷ್ಟೇ ಅಲ್ಲ, ಎಷ್ಟೋ ವರ್ಷಗಳ ಬಳಿಕ ಆ ಹುಡುಗಿಯನ್ನು ಮತ್ತೆ ಆಕಸ್ಮಿಕವಾಗಿ ಭೇಟಿ ಆದಾಗ ಇಬ್ಬರೂ ಕಣ್ಣೀರು ಹಾಕಿದ್ದರು. ಸಿನಿಮಾದ ಕಥೆಯಂತೆ ಇರುವ ರಿಯಲ್ ಲೈಫ್ ಸ್ಟೋರಿಯನ್ನು ಸುಂದರ್ ರಾಜ್ ಈ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Jun 01, 2022 03:58 PM
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

