‘ಚಿರಂಜೀವಿಗೆ ಯಾವಾಗಲೂ ಭಾನುವಾರ ವಿಶೇಷವಾಗಿತ್ತು’; ಕಾರಣ ವಿವರಿಸಿದ ಮೇಘನಾ

ಈ ಬಾರಿ ಚಿರು ಬರ್ತ್​ಡೇ ಸಂಡೇ ಬಂದಿದೆ. ಚಿರಂಜೀವಿಗೆ ಭಾನುವಾರ ಅನ್ನೋದು ತುಂಬಾನೇ ವಿಶೇಷವಾಗಿತ್ತು. ಅಂದು ಅವರು ಯಾವುದೇ ಕೆಲಸ ಮಾಡುತ್ತಿರಲಿಲ್ಲ.

TV9kannada Web Team

| Edited By: Rajesh Duggumane

Oct 17, 2021 | 4:22 PM

ಪಿ.ಬಿ. ಸ್ಟುಡಿಯೋಸ್​ ಲಾಂಛನದಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ಮೇಘನಾ ನಟಿಸುತ್ತಿದ್ದಾರೆ. ವಿಶಾಲ್​ ಹೆಸರಿನ ಹೊಸ ಪ್ರತಿಭೆ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ. ಈ ಚಿತ್ರದ ಮೂಲಕ ಮೇಘನಾ ರಾಜ್​ ಕಂಬ್ಯಾಕ್​ ಮಾಡುತ್ತಿದ್ದಾರೆ. ಇಂದು (ಅಕ್ಟೋಬರ್​ 17) ಚಿರಂಜೀವಿ ಸರ್ಜಾ ಅವರ ಜನ್ಮದಿನ. ಈ ವಿಶೇಷ ದಿನದಂದು ಚಿತ್ರತಂಡ ಮಾಧ್ಯಮದ ಎದುರು ಬಂದಿತ್ತು. ಈ ವೇಳೆ ಅವರು ಚಿರಂಜೀವಿ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದ್ದಾರೆ.

ಈ ಬಾರಿ ಚಿರು ಬರ್ತ್​ಡೇ ಸಂಡೇ ಬಂದಿದೆ. ಚಿರಂಜೀವಿಗೆ ಭಾನುವಾರ ಅನ್ನೋದು ತುಂಬಾನೇ ವಿಶೇಷವಾಗಿತ್ತು. ಅಂದು ಅವರು ಯಾವುದೇ ಕೆಲಸ ಮಾಡುತ್ತಿರಲಿಲ್ಲ. ಸಂಪೂರ್ಣವಾಗಿ ಅವರು ವಿಶ್ರಾಂತಿಯಲ್ಲಿ ಇರುತ್ತಿದ್ದರು. ಈ ಬಗ್ಗೆ ಮೇಘನಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೇಘನಾ ರಾಜ್​ಗೆ ಮತ್ತೆ ಕಾಡುತ್ತಿದೆ ಆ ಭಯ; ಓಪನ್​ ಆಗಿಯೇ ಹೇಳಿಕೊಂಡ ನಟಿ

Follow us on

Click on your DTH Provider to Add TV9 Kannada