AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನೀಕಾಂತ್ ಜೊತೆ ನಟಿಸಿದ ಅನುಭವ ಹಂಚಿಕೊಂಡ ನಟಿ ಮೇಘನಾ ರಾಜ್

ರಜನೀಕಾಂತ್ ಜೊತೆ ನಟಿಸಿದ ಅನುಭವ ಹಂಚಿಕೊಂಡ ನಟಿ ಮೇಘನಾ ರಾಜ್

ಮಂಜುನಾಥ ಸಿ.
|

Updated on: Apr 26, 2026 | 9:01 PM

Share

Meghana Raj movie: ‘ಅಪರಿಚಿತೆ’ ಸಿನಿಮಾದ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟಿ ಮೇಘನಾ ರಾಜ್, ಮಹಿಳೆಯರ ಪ್ರಯತ್ನದ ಬಗ್ಗೆ ಮೆಚ್ಚುಗೆ ಮಾತನಾಡಿದರು. ಬಳಿಕ ಅವರು ರಜನೀಕಾಂತ್ ಜೊತೆಗೆ ನಟಿಸುತ್ತಿರುವ ಅನುಭವದ ಬಗ್ಗೆಯೂ ಮಾಧ್ಯಗಳ ಜೊತೆಗೆ ಹಂಚಿಕೊಂಡರು. ಮೇಘನಾ ರಾಜ್ ಅವರು ‘ಜೈಲರ್ 2’ ಸಿನಿಮಾನಲ್ಲಿ ರಜನೀಕಾಂತ್ ಅವರೊಟ್ಟಿಗೆ ನಟಿಸುತ್ತಿದ್ದಾರೆ. ಸಿನಿಮಾದ ಬಗ್ಗೆ ಈಗಲೇ ಎಲ್ಲವನ್ನೂ ಹೇಳಲಾಗುವುದಿಲ್ಲ ಎಂದ ಮೇಘನಾ, ರಜನೀಕಾಂತ್ ಅವರೊಟ್ಟಿಗೆ ನಟಿಸಿದ ಅನುಭವದ ಬಗ್ಗೆ ಚುಟುಕಾಗಿ ಮಾತನಾಡಿದ್ದಾರೆ. ವಿಡಿಯೋ ನೋಡಿ..

ಗೀತಪ್ರಿಯಾ ಅವರ ‘ಅಪರಿಚಿತೆ’ ಸಿನಿಮಾದ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟಿ ಮೇಘನಾ ರಾಜ್ (Meghana Raj), ಮಹಿಳೆಯರ ಪ್ರಯತ್ನದ ಬಗ್ಗೆ ಮೆಚ್ಚುಗೆ ಮಾತನಾಡಿದರು. ಬಳಿಕ ಅವರು ರಜನೀಕಾಂತ್ ಜೊತೆಗೆ ನಟಿಸುತ್ತಿರುವ ಅನುಭವದ ಬಗ್ಗೆಯೂ ಮಾಧ್ಯಗಳ ಜೊತೆಗೆ ಹಂಚಿಕೊಂಡರು. ಮೇಘನಾ ರಾಜ್ ಅವರು ‘ಜೈಲರ್ 2’ ಸಿನಿಮಾನಲ್ಲಿ ರಜನೀಕಾಂತ್ ಅವರೊಟ್ಟಿಗೆ ನಟಿಸುತ್ತಿದ್ದಾರೆ. ಸಿನಿಮಾದ ಬಗ್ಗೆ ಈಗಲೇ ಎಲ್ಲವನ್ನೂ ಹೇಳಲಾಗುವುದಿಲ್ಲ ಎಂದ ಮೇಘನಾ, ರಜನೀಕಾಂತ್ ಅವರೊಟ್ಟಿಗೆ ನಟಿಸಿದ ಅನುಭವದ ಬಗ್ಗೆ ಚುಟುಕಾಗಿ ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us