AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ‘ಅವಿವಾ ಕೂಡ ನಮ್ಮ ಫ್ಯಾಮಿಲಿ ಸೇರಿದ್ದಾರೆ’; ಖುಷಿಖುಷಿಯಿಂದ ಮಾತನಾಡಿದ ಮೇಘನಾ ರಾಜ್

Meghana Raj: ‘ಅವಿವಾ ಕೂಡ ನಮ್ಮ ಫ್ಯಾಮಿಲಿ ಸೇರಿದ್ದಾರೆ’; ಖುಷಿಖುಷಿಯಿಂದ ಮಾತನಾಡಿದ ಮೇಘನಾ ರಾಜ್

ರಾಜೇಶ್ ದುಗ್ಗುಮನೆ
|

Updated on:Jun 05, 2023 | 2:32 PM

Share

ಅಭಿಷೇಕ್ ಕೂಡ ನಮ್ಮ ಫ್ಯಾಮಿಲಿ. ಈಗ ಅವಿವಾ ಕೂಡ ನಮ್ಮ ಕುಟುಂಬ ಸೇರಿಕೊಂಡಿದ್ದಾರೆ. ತುಂಬಾ ಖುಷಿಯ ವಿಚಾರ ಎಂದಿದ್ದಾರೆ ಮೇಘನಾ ರಾಜ್.

ಅಭಿಷೇಕ್ ಅಂಬರೀಷ್ (Abhishek Ambareesh) ಹಾಗೂ ಅವಿವಾ  ಮದುವೆಗೆ ಮೇಘನಾ ರಾಜ್ ಆಗಮಿಸಿದ್ದಾರೆ. ಈ ವೇಳೆ ಅವರು ಖುಷಿಖುಷಿಯಿಂದ ಮಾತನಾಡಿದ್ದಾರೆ. ‘ಅಂಬರೀಷ್ ಅಂಕಲ್ ನಮಗೆ ಕುಟುಂಬದವರು ಇದ್ದ ಹಾಗೆ. ಅಭಿಷೇಕ್ ಕೂಡ ನಮ್ಮ ಫ್ಯಾಮಿಲಿ. ಈಗ ಅವಿವಾ ಕೂಡ ನಮ್ಮ ಕುಟುಂಬ ಸೇರಿಕೊಂಡಿದ್ದಾರೆ. ತುಂಬಾ ಖುಷಿಯ ವಿಚಾರ. ಸೌತ್ ಇಂಡಿಯಾ ಸಿನಿಮಾ ಇಂಡಸ್ಟ್ರಿಗೆ ಸೆಲೆಬ್ರೇಷನ್ ಸಮಯ’ ಎಂದಿದ್ದಾರೆ ಮೇಘನಾ ರಾಜ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Jun 05, 2023 12:49 PM
Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More