Mental stress: ಮಾನಸಿಕ ಒತ್ತಡ ಕಡೆಮೆ ಮಾಡುವುದು ಹೇಗೆ..! ಇಲ್ಲಿದೆ ಸರಳ ಟಿಪ್ಸ್

| Updated By: ಗಂಗಾಧರ​ ಬ. ಸಾಬೋಜಿ

Updated on: Mar 10, 2022 | 7:05 AM

ಮನುಷ್ಯನಲ್ಲಿ ಆತಂಕ ಇರೋದು ಕಾಮನ್​. Anxietyಸದಾ ಮನಸಿನಲ್ಲಿ ಒಂದಲ್ಲ ಒಂದು ಆಲೋಚನೆ ಬರುವಂತೆ ಮಾಡ್ತಿರುತ್ತೆ. ಆತಂಕದಲ್ಲಿ ಇದ್ರೆ ಸಪ್ಪೆ ಮೋರೆಯಿಂದ ಇರುತ್ತೇವೆ. ಆತಂಕದಿಂದ ದೂರ ಆಗೋದು ಹೇಗೆ ಅನ್ನೋದರ ಬಗ್ಗೆ ಮನೋ ವೈದ್ಯೆ ಡಾ.ಸೌಜನ್ಯ ವಶಿಷ್ಟ ಅವರು ಹೇಳಿದ್ದಾರೆ.

ಕೊರೋನಾ ಬಂದು ಹೋದಾಗಿನಿಂದ ನಾವು ನಮ್ಮ ಆರೋಗ್ಯದ ಬಗ್ಗೆ ತುಂಬಾ ಎಚ್ಚರಿಕೆ ವಹಿಸಿದ್ದೇವೆ. ಮಾನಸಿಕವಾಗಿಯೂ ಕೂಡ ನಾವು ಆರೋಗ್ಯವಾಗಿರಲು ಪ್ರಯತ್ನಿಸುತ್ತಿದ್ದೇವೆ. ಆದರೂ ಕೆಲವೊಮ್ಮೆ ಕಾರಣವಿಲ್ಲದೇ ನಾವು ಸುಮ್ಮ ಸುಮ್ಮನೆ ಮಾನಸಿಕ ಒತ್ತಡ (Mental stress), ಭಯ, ಆತಂಕ,  ಒಳಗಾಗುತ್ತಿರುತ್ತೇವೆ. ಆ ಸಂದರ್ಭದಲ್ಲಿ ಅಂದರೇ ಮಾನಸಿಕ ಒತ್ತಡಕ್ಕೆ ಒಳಗಾದಾಗ ಏನು ಮಾಡಬೇಕು ಎನ್ನುವುದನ್ನು ಈ ವಿಡಿಯೋದಲ್ಲಿ ನೋಡಿ. ಮನುಷ್ಯನಲ್ಲಿ ಆತಂಕ ಇರೋದು ಕಾಮನ್​. Anxietyಸದಾ ಮನಸಿನಲ್ಲಿ ಒಂದಲ್ಲ ಒಂದು ಆಲೋಚನೆ ಬರುವಂತೆ ಮಾಡ್ತಿರುತ್ತೆ. ಆತಂಕದಲ್ಲಿ ಇದ್ರೆ ಸಪ್ಪೆ ಮೋರೆಯಿಂದ ಇರುತ್ತೇವೆ. ಆತಂಕದಿಂದ ದೂರ ಆಗೋದು ಹೇಗೆ ಅನ್ನೋದರ ಬಗ್ಗೆ ಮನೋ ವೈದ್ಯೆ ಡಾ.ಸೌಜನ್ಯ ವಶಿಷ್ಟ ಅವರು ಹೇಳಿದ್ದಾರೆ. ಪ್ರತಿ ನಿತ್ಯವೂ ಟಿವಿ9 ವೀಕ್ಷಕರಿಗಾಗಿ ಟಿಪ್ಸ್ ಕೊಡ್ತಾರೆ. ನೀವು ಇದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ.

ಇದನ್ನೂ ಓದಿ:

ಉಕ್ರೇನ್ ಬಿಕ್ಕ ರಾಜತಾಂತ್ರಿಕ ಪರಿಹಾರ ಹುಡುಕಲು ಪ್ರಯತ್ನ: ಪುಟಿನ್ ಮತ್ತು ಜರ್ಮನ್ ಚಾನ್ಸಲರ್ ಶೋಲ್ಜ್ ಚರ್ಚೆ

Bathing practices: ಶಾಸ್ತ್ರದ ಪ್ರಕಾರ ಸ್ನಾನ ಮಾಡುವುದು ಹೇಗೆ? ಯಾವ ರೀತಿ ಸ್ನಾನ ಮಾಡಿದರೆ ಬದುಕೇ ಬದಲಾಗಬಹುದು!