ಬಿಎಸ್ವೈ ತವರೂರಲ್ಲಿ ಲೋಹದ ಹಕ್ಕಿಗಳ ಕಲರವ; ಏರ್ಪೋರ್ಟ್ ವಾಯುಸೇನೆಯಿಂದ ವಿಮಾನ ಹಾರಾಟದ ಪ್ರಾಯೋಗಿಕ ಪರೀಕ್ಷೆ
ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣವಾದ ಏರ್ಪೋರ್ಟ್(Airport) ಉದ್ಘಾಟನೆಯನ್ನ ಫೆ.27ರಂದು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಇಂದು ಏರ್ಪೋರ್ಟ್ನಲ್ಲಿ ವಿಮಾನ ಹಾರಾಟದ ಪ್ರಾಯೋಗಿಕ ಪರೀಕ್ಷೆ ನಡೆಸಲಾಯಿತು.
ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣವಾದ ಏರ್ಪೋರ್ಟ್(Airport) ಉದ್ಘಾಟನೆಯನ್ನ ಫೆ.27ರಂದು ಹಮ್ಮಿಕೊಳ್ಳಲಾಗಿದೆ. ಇದನ್ನ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದು, ಈ ಹಿನ್ನೆಲೆ ಇಂದು ಏರ್ಪೋರ್ಟ್ನಲ್ಲಿ ವಿಮಾನ ಹಾರಾಟದ ಪ್ರಾಯೋಗಿಕ ಪರೀಕ್ಷೆ ನಡೆಸಲಾಯಿತು. ಏರ್ಪೋರ್ಟ್ ವಾಯುಸೇನೆಯಿಂದ ಮೊದಲ ವಿಮಾನ ಹಾರಾಟ ನಡೆದಿದ್ದು, ಈ ಮೂಲಕ ರನ್ವೇ ಹಾಗೂ ಲ್ಯಾಂಡಿಂಗ್ ವ್ಯವಸ್ಥೆಯನ್ನ ಪರಿಶೀಲಿಸಲಾಯಿತು.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos