ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ

Edited By:

Updated on: Jul 31, 2026 | 5:51 PM

ಟಿವಿ9 ಜೊತೆ ಮಾತನಾಡಿರುವ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್, ಛತ್ತೀಸ್‌ಗಢದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಎಫೆಕ್ಟ್ ಮಹಾರಾಷ್ಟ್ರಕ್ಕೂ ತಟ್ಟಲಿದೆ. ಹೀಗಾಗಿ ನಮ್ಮ ರಾಜ್ಯದಲ್ಲಿ ಕರಾವಳಿ, ಉಡುಪಿ, ಚಿಕ್ಕ ಮಂಗಳೂರು ಭಾಗದಲ್ಲಿ ಬಾರೀ ಮಳೆಯಾಗುವ ಸಾಧ್ಯತೆ ಇದೆ. ಕೊಡುಗು, ಮೈಸೂರು ಭಾಗದಲ್ಲಿ ಸಾದಾರಣ ಮಳೆಯಾಗಲಿದೆ. ಇನ್ನು ಫೆಸಿಪಿಕ್ ಸಾಗರದಲ್ಲಿ ಉಷ್ನಾಂಶ ಹೆಚ್ಚಾಗಿದ್ದು, ಹಿಂಗಾರು ಮಳೆ ವಾಡಿಕೆಯಂತೆ ಬರುವ ನೀರಿಕ್ಷೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರು, (ಜುಲೈ 31): ಮಳೆ ಕೊರತೆಯಿಂದಾಗಿ ಕರ್ನಾಟಕದಲ್ಲಿ (Karnataka) ಮುಂಗಾರು ಕುಂಠಿತಗೊಂಡಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ರೆ, ಹಿಂಗಾರು ಮಳೆ (Post monsoon) ವಾಡಿಕೆಯಂತೆ ಬರುವ ನೀರಿಕ್ಷೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿರುವ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್, ಛತ್ತೀಸ್‌ಗಢದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಎಫೆಕ್ಟ್ ಮಹಾರಾಷ್ಟ್ರಕ್ಕೂ ತಟ್ಟಲಿದೆ. ಹೀಗಾಗಿ ನಮ್ಮ ರಾಜ್ಯದಲ್ಲಿ ಕರಾವಳಿ, ಉಡುಪಿ, ಚಿಕ್ಕ ಮಂಗಳೂರು ಭಾಗದಲ್ಲಿ ಬಾರೀ ಮಳೆಯಾಗುವ ಸಾಧ್ಯತೆ ಇದೆ. ಕೊಡುಗು, ಮೈಸೂರು ಭಾಗದಲ್ಲಿ ಸಾದಾರಣ ಮಳೆಯಾಗಲಿದೆ. ಇನ್ನು ಫೆಸಿಪಿಕ್ ಸಾಗರದಲ್ಲಿ ಉಷ್ನಾಂಶ ಹೆಚ್ಚಾಗಿದ್ದು, ಹಿಂಗಾರು ಮಳೆ ವಾಡಿಕೆಯಂತೆ ಬರುವ ನೀರಿಕ್ಷೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 31, 2026 05:47 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More