Video: ಮೆಕ್ಸಿಕೋದ ಸೊನಾರಾದ ಸೂಪರ್ ಮಾರ್ಕೆಟ್ನಲ್ಲಿ ಅಗ್ನಿ ಅವಘಡ, 23 ಮಂದಿ ಸಾವು
ಮೆಕ್ಸಿಕೋದ ಸೊನಾರಾ ರಾಜ್ಯದ ಸೂಪರ್ ಮಾರ್ಕೆಟ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 23 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸೂಪರ್ ಮಾರ್ಕೆಟ್ ಹೊರಗೆ ನಿಂತಿದ್ದ ಕಾರುಗಳು ಕೂಡ ಬೆಂಕಿಗಾಹುತಿಯಾಗಿದೆ.ಸ್ಫೋಟಕ್ಕೆ ಕಾರಣಗಳು ತಿಳಿದುಬಂದಿಲ್ಲ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಲು ಹರಸಾಹಸಪಟ್ಟರು. ಗಾಯಗೊಂಡವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.
ಮೆಕ್ಸಿಕೋ, ನವೆಂಬರ್ 02: ಮೆಕ್ಸಿಕೋದ ಸೊನಾರಾ ರಾಜ್ಯದ ಸೂಪರ್ ಮಾರ್ಕೆಟ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 23 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸೂಪರ್ ಮಾರ್ಕೆಟ್ ಹೊರಗೆ ನಿಂತಿದ್ದ ಕಾರುಗಳು ಕೂಡ ಬೆಂಕಿಗಾಹುತಿಯಾಗಿದೆ.ಸ್ಫೋಟಕ್ಕೆ ಕಾರಣಗಳು ತಿಳಿದುಬಂದಿಲ್ಲ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಲು ಹರಸಾಹಸಪಟ್ಟರು. ಗಾಯಗೊಂಡವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ