AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಳಪೆ ಪಟ್ಟ ಪಡೆದ ಮೈಕಲ್

ಇದೇ ಮೊದಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಳಪೆ ಪಟ್ಟ ಪಡೆದ ಮೈಕಲ್

ರಾಜೇಶ್ ದುಗ್ಗುಮನೆ
|

Updated on: Jan 05, 2024 | 8:56 AM

Share

ಮನೆಯಲ್ಲಿ ಮೈಕಲ್ ಅವರು ಆಲಸ್ಯ ತೋರುತ್ತಿದ್ದಾರೆ. ಇಷ್ಟೇ ಅಲ್ಲ, ಕ್ಯಾಪ್ಟನ್​ಗೆ ಗೌರವ ನೀಡುತ್ತಿಲ್ಲ. ಈ ಕಾರಣಕ್ಕೆ ಅನೇಕರು ಮೈಕಲ್ ಹೆಸರನ್ನು ಕಳಪೆಗೆ ತೆಗೆದುಕೊಂಡರು. ಈ ಕಾರಣದಿಂದ ಅವರು ಜೈಲು ಸೇರಿದ್ದಾರೆ.

‘ಬಿಗ್ ಬಾಸ್​’ 13ನೇ ವಾರಕ್ಕೆ ಕಾಲಿಟ್ಟಿದೆ. ಇಷ್ಟು ವಾರಗಳಲ್ಲಿ ಮೈಕಲ್ ಅವರು ಕಳಪೆ ಪಟ್ಟ ಪಡೆದಿರಲಿಲ್ಲ. ಇದೇ ಮೊದಲ ಬಾರಿಗೆ ಅವರು ಕಳಪೆ ಹಣೆಪಟ್ಟಿ ಪಡೆದಿದ್ದಾರೆ. ಬಿಗ್ ಬಾಸ್ (Bigg Boss) ಮನೆಯಲ್ಲಿ ಮೈಕಲ್ ಅವರು ಆಲಸ್ಯ ತೋರುತ್ತಿದ್ದಾರೆ. ಇಷ್ಟೇ ಅಲ್ಲ, ಕ್ಯಾಪ್ಟನ್​ಗೆ ಗೌರವ ನೀಡುತ್ತಿಲ್ಲ. ಈ ಕಾರಣಕ್ಕೆ ಅನೇಕರು ಮೈಕಲ್ ಹೆಸರನ್ನು ಕಳಪೆಗೆ ತೆಗೆದುಕೊಂಡರು. ಈ ಕಾರಣದಿಂದ ಅವರು ಜೈಲು ಸೇರಿದ್ದಾರೆ. ಈ ವಾರ ಅವರು ನಾಮಿನೇಟ್ ಆಗಿದ್ದಾರೆ. ಅವರಿಗೆ ಹೆಚ್ಚು ವೋಟ್ ಪಡೆಯಲೇಬೇಕಿದೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More