Video: ಅಮೆರಿಕ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ
ಅಮೆರಿಕದ ಮಾಂಟಾನಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವಿಮಾನದ ಮೇಲೆ ವಿಮಾನವೊಂದು ಪತನಗೊಂಡಿರುವ ಘಟನೆ ನಡೆದಿದೆ. ವಿಮಾನ ಡಿಕ್ಕಿ ಪರಿಣಾಮ ಬೆಂಕಿ, ದಟ್ಟ ಹೊಗೆ ಕಾಣಿಸಿಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ಕು ಜನರನ್ನು ಹೊತ್ತೊಯ್ಯುತ್ತಿದ್ದ ಸಿಂಗಲ್ ಎಂಜಿನ್ ವಿಮಾನವು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲಿಸ್ಪೆಲ್ ನಗರ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿಸುತ್ತಿತ್ತು, ಆಗ ಪತನಗೊಂಡಿದೆ.
ಕಾಲಿಸ್ಪೆಲ್, ಆಗಸ್ಟ್ 12: ಅಮೆರಿಕದ ಮಾಂಟಾನಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವಿಮಾನದ ಮೇಲೆ ವಿಮಾನವೊಂದು ಪತನಗೊಂಡಿರುವ ಘಟನೆ ನಡೆದಿದೆ. ವಿಮಾನ ಡಿಕ್ಕಿ ಪರಿಣಾಮ ಬೆಂಕಿ, ದಟ್ಟ ಹೊಗೆ ಕಾಣಿಸಿಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ಕು ಜನರನ್ನು ಹೊತ್ತೊಯ್ಯುತ್ತಿದ್ದ ಸಿಂಗಲ್ ಎಂಜಿನ್ ವಿಮಾನವು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲಿಸ್ಪೆಲ್ ನಗರ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿಸುತ್ತಿತ್ತು, ಆಗ ಪತನಗೊಂಡಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 12, 2025 08:05 AM
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

