Video: ಅಮೆರಿಕ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ

Updated on: Aug 12, 2025 | 8:07 AM

ಅಮೆರಿಕದ ಮಾಂಟಾನಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವಿಮಾನದ ಮೇಲೆ ವಿಮಾನವೊಂದು ಪತನಗೊಂಡಿರುವ ಘಟನೆ ನಡೆದಿದೆ. ವಿಮಾನ ಡಿಕ್ಕಿ ಪರಿಣಾಮ ಬೆಂಕಿ, ದಟ್ಟ ಹೊಗೆ ಕಾಣಿಸಿಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ಕು ಜನರನ್ನು ಹೊತ್ತೊಯ್ಯುತ್ತಿದ್ದ ಸಿಂಗಲ್ ಎಂಜಿನ್ ವಿಮಾನವು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲಿಸ್ಪೆಲ್ ನಗರ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿಸುತ್ತಿತ್ತು, ಆಗ ಪತನಗೊಂಡಿದೆ.

ಕಾಲಿಸ್ಪೆಲ್, ಆಗಸ್ಟ್​ 12: ಅಮೆರಿಕದ ಮಾಂಟಾನಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವಿಮಾನದ ಮೇಲೆ ವಿಮಾನವೊಂದು ಪತನಗೊಂಡಿರುವ ಘಟನೆ ನಡೆದಿದೆ. ವಿಮಾನ ಡಿಕ್ಕಿ ಪರಿಣಾಮ ಬೆಂಕಿ, ದಟ್ಟ ಹೊಗೆ ಕಾಣಿಸಿಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ಕು ಜನರನ್ನು ಹೊತ್ತೊಯ್ಯುತ್ತಿದ್ದ ಸಿಂಗಲ್ ಎಂಜಿನ್ ವಿಮಾನವು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲಿಸ್ಪೆಲ್ ನಗರ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿಸುತ್ತಿತ್ತು, ಆಗ ಪತನಗೊಂಡಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Aug 12, 2025 08:05 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More