ಜನರ ವೋಟ್ ಅಲ್ಲ, ಮನೆಯವರ ವೋಟ್ ಆಧರಿಸಿ ಮಿಡ್ ವೀಕ್ ಎಲಿಮಿನೇಷನ್
Bigg Boss Elimination: ಬಿಗ್ ಬಾಸ್ನಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್ಗಳು ಎದುರಾಗುತ್ತಿವೆ. ಹೀಗಿರುವಾಗಲೇ ಸ್ಪರ್ಧಿಗಳ ಎಲಿಮಿನೇಷನ್ ಪ್ರಕ್ರಿಯೆ ಆರಂಭ ಆಗಿದೆ. ವಾರದ ಮಧ್ಯದಲ್ಲಿ ಇಬ್ಬರು ಔಟ್ ಆಗುವ ಸೂಚನೆ ಸಿಕ್ಕಿದೆ. ಅದಕ್ಕೆ ಸಂಬಂಧಿಸಿದಂತೆ ಪ್ರೋಮೋ ಕೂಡ ಬಿಡುಗಡೆ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.
ಸಾಮಾನ್ಯವಾಗಿ ಬಿಗ್ ಬಾಸ್ ಮನೆಯಲ್ಲಿ ಹಾಕುವ ವೋಟ್ ಕೇವಲ ನಾಮಿನೇಷನ್ಗೆ ಮಾತ್ರ ಸೀಮಿತ ಆಗುತ್ತದೆ. ಅದನ್ನು, ಯಾರೂ ಎಲಿಮಿನೇಷನ್ಗೆ ಪರಿಗಣಿಸುವುದಿಲ್ಲ. ಆದರೆ, ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಹೊಸ ಟ್ವಿಸ್ಟ್ ನೀಡಲಾಗಿದೆ. ಮಿಡ್ ವೀಕ್ ಎಲಿಮಿನೇಷನ್ಗೆ ಮನೆಯವರ ವೋಟ್ ಪಡೆದು ಎಲಿಮಿನೇಷನ್ ಪ್ರಕ್ರಿಯೆ ನಡೆಸಿರೋದು ಮೇಲ್ನೋಟಕ್ಕೆ ಕಾಣಿಸುತ್ತದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
