Video: ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್‌ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ನ್ಯೂಜೆರ್ಸಿಯಲ್ಲಿ ಎರಡು ಹೆಲಿಕಾಪ್ಟರ್‌ಗಳ ನಡುವೆ ಡಿಕ್ಕಿ ಸಂಭವಿಸಿ ಪತನಗೊಂಡಿವೆ. ಈ ಪರಿಣಾಮ ಓರ್ವ ಪೈಲಟ್ ಸಾವನ್ನಪ್ಪಿದ್ದು, ಮತ್ತೋರ್ವ ಪೈಲಟ್ಗೆ ಗಂಭೀರ ಗಾಯಗಳಾಗಿವೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ನಂತರ ಹೆಲಿಕಾಪ್ಟರ್‌ಗಳಲ್ಲಿ ಒಂದರಲ್ಲಿ ಆವರಿಸಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಹ್ಯಾಮಂಟನ್ ಮುನ್ಸಿಪಲ್ ವಿಮಾನ ನಿಲ್ದಾಣದ ಮೇಲೆ ಎನ್‌ಸ್ಟ್ರಾಮ್ ಎಫ್ -28 ಎ ಹೆಲಿಕಾಪ್ಟರ್ ಮತ್ತು ಎನ್‌ಸ್ಟ್ರಾಮ್ 280 ಸಿ ಹೆಲಿಕಾಪ್ಟರ್ ನಡುವೆ ಡಿಕ್ಕಿ ಸಂಭವಿಸಿದೆ.
ನ್ಯೂಜೆರ್ಸಿ, ಡಿಸೆಂಬರ್ 29: ನ್ಯೂಜೆರ್ಸಿಯಲ್ಲಿ ಎರಡು ಹೆಲಿಕಾಪ್ಟರ್‌ಗಳ ನಡುವೆ ಡಿಕ್ಕಿ ಸಂಭವಿಸಿ ಪತನಗೊಂಡಿವೆ. ಈ ಪರಿಣಾಮ ಓರ್ವ ಪೈಲಟ್ ಸಾವನ್ನಪ್ಪಿದ್ದು, ಮತ್ತೋರ್ವ ಪೈಲಟ್ಗೆ ಗಂಭೀರ ಗಾಯಗಳಾಗಿವೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ನಂತರ ಹೆಲಿಕಾಪ್ಟರ್‌ಗಳಲ್ಲಿ ಒಂದರಲ್ಲಿ ಆವರಿಸಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಹ್ಯಾಮಂಟನ್ ಮುನ್ಸಿಪಲ್ ವಿಮಾನ ನಿಲ್ದಾಣದ ಮೇಲೆ ಎನ್‌ಸ್ಟ್ರಾಮ್ ಎಫ್ -28 ಎ ಹೆಲಿಕಾಪ್ಟರ್ ಮತ್ತು ಎನ್‌ಸ್ಟ್ರಾಮ್ 280 ಸಿ ಹೆಲಿಕಾಪ್ಟರ್ ನಡುವೆ ಡಿಕ್ಕಿ ಸಂಭವಿಸಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್ಎಸ್ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್!

