Video: ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು

Updated on: Dec 29, 2025 | 8:34 AM

ನ್ಯೂಜೆರ್ಸಿಯಲ್ಲಿ ಎರಡು ಹೆಲಿಕಾಪ್ಟರ್‌ಗಳ ನಡುವೆ ಡಿಕ್ಕಿ ಸಂಭವಿಸಿ ಪತನಗೊಂಡಿವೆ. ಈ ಪರಿಣಾಮ ಓರ್ವ ಪೈಲಟ್ ಸಾವನ್ನಪ್ಪಿದ್ದು, ಮತ್ತೋರ್ವ ಪೈಲಟ್​ಗೆ ಗಂಭೀರ ಗಾಯಗಳಾಗಿವೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ನಂತರ ಹೆಲಿಕಾಪ್ಟರ್‌ಗಳಲ್ಲಿ ಒಂದರಲ್ಲಿ ಆವರಿಸಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಹ್ಯಾಮಂಟನ್ ಮುನ್ಸಿಪಲ್ ವಿಮಾನ ನಿಲ್ದಾಣದ ಮೇಲೆ ಎನ್‌ಸ್ಟ್ರಾಮ್ ಎಫ್ -28 ಎ ಹೆಲಿಕಾಪ್ಟರ್ ಮತ್ತು ಎನ್‌ಸ್ಟ್ರಾಮ್ 280 ಸಿ ಹೆಲಿಕಾಪ್ಟರ್ ನಡುವೆ ಡಿಕ್ಕಿ ಸಂಭವಿಸಿದೆ.

ನ್ಯೂಜೆರ್ಸಿ, ಡಿಸೆಂಬರ್ 29: ನ್ಯೂಜೆರ್ಸಿಯಲ್ಲಿ ಎರಡು ಹೆಲಿಕಾಪ್ಟರ್‌ಗಳ ನಡುವೆ ಡಿಕ್ಕಿ ಸಂಭವಿಸಿ ಪತನಗೊಂಡಿವೆ. ಈ ಪರಿಣಾಮ ಓರ್ವ ಪೈಲಟ್ ಸಾವನ್ನಪ್ಪಿದ್ದು, ಮತ್ತೋರ್ವ ಪೈಲಟ್​ಗೆ ಗಂಭೀರ ಗಾಯಗಳಾಗಿವೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ನಂತರ ಹೆಲಿಕಾಪ್ಟರ್‌ಗಳಲ್ಲಿ ಒಂದರಲ್ಲಿ ಆವರಿಸಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಹ್ಯಾಮಂಟನ್ ಮುನ್ಸಿಪಲ್ ವಿಮಾನ ನಿಲ್ದಾಣದ ಮೇಲೆ ಎನ್‌ಸ್ಟ್ರಾಮ್ ಎಫ್ -28 ಎ ಹೆಲಿಕಾಪ್ಟರ್ ಮತ್ತು ಎನ್‌ಸ್ಟ್ರಾಮ್ 280 ಸಿ ಹೆಲಿಕಾಪ್ಟರ್ ನಡುವೆ ಡಿಕ್ಕಿ ಸಂಭವಿಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More