‘ಲವ್ ಬರ್ಡ್ಸ್’ ಪ್ರೀ-ರಿಲೀಸ್ ಇವೆಂಟ್ನಲ್ಲಿ ಮಿಲನಾ-ಕೃಷ್ಣ ಮದುವೆ ಆ್ಯನಿವರ್ಸರಿ ಸೆಲೆಬ್ರೇಷನ್
ಈ ವೇದಿಕೆ ಮೇಲೆ ಮಿಲನಾ-ಕೃಷ್ಣ ಮದುವೆ ಆ್ಯನಿವರ್ಸರಿಯ ಕೇಕ್ ಕತ್ತರಿಸಲಾಯಿತು. ಆ ವಿಡಿಯೋ ಇಲ್ಲಿದೆ.
ಮಿಲನಾ ನಾಗರಾಜ್ (Milana Nagaraj) ಹಾಗೂ ಡಾರ್ಲಿಂಗ್ ಕೃಷ್ಣ ದಂಪತಿಗೆ ಫೆ.14 ವಿಶೇಷ ದಿನ. ಅವರು ಮದುವೆ ಆಗಿ ಎರಡು ವರ್ಷ ಕಳೆದಿದೆ. ಈ ವಿಶೇಷ ದಿನದಂದು ಅವರ ನಟನೆಯ ‘ಲವ್ ಬರ್ಡ್ಸ್’ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಡೆದಿದೆ. ಈ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneeth Rajkumar), ಗೋಲ್ಡನ್ ಸ್ಟಾರ್ ಗಣೇಶ್ ಮೊದಲಾದವರು ಆಗಮಿಸಿದ್ದರು. ಈ ವೇದಿಕೆ ಮೇಲೆ ಮಿಲನಾ-ಕೃಷ್ಣ ಮದುವೆ ಆ್ಯನಿವರ್ಸರಿಯ ಕೇಕ್ ಕತ್ತರಿಸಲಾಯಿತು. ಆ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

