‘ಲವ್ ಮಾಕ್ಟೇಲ್ 3’ ಪ್ರೀಮಿಯರ್ ಶೋ ಬಗ್ಗೆ ಮಾಹಿತಿ ಕೊಟ್ಟ ಮಿಲನಾ 

Updated on: Mar 11, 2026 | 8:33 AM

‘ಲವ್ ಮಾಕ್ಟೇಲ್ 3’ ಸಿನಿಮಾ ಮಾರ್ಚ್ 19ಕ್ಕೆ ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಅಂದರೆ, ಮಾರ್ಚ್ 18ರಂದು ‘ಲವ್ ಮಾಕ್ಟೇಲ್ 3’ ಚಿತ್ರದ ಪ್ರೀಮಿಯರ್ ಶೋಗಳು ಪ್ರಸಾರ ಕಾಣಲಿವೆ. ಈ ಬಗ್ಗೆ ಮಿಲನಾ ನಾಗರಾಜ್ ಅವರು ಮಾಹಿತಿ ಕೊಟ್ಟಿದ್ದಾರೆ. ಮೈಸೂರಲ್ಲಿ ಮೊದಲ ಶೋ ಪ್ರಸಾರ ಕಾಣಲಿದೆ. 

‘ಲವ್ ಮಾಕ್ಟೇಲ್ 3’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಮಾರ್ಚ್ 18ರಂದು ಚಿತ್ರಕ್ಕೆ ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈ ಬಗ್ಗೆ ಮಿಲನಾ ನಾಗರಾಜ್ ಅವರು ಮಾಹಿತಿ ನೀಡಿದ್ದಾರೆ. ಮೈಸೂರಲ್ಲಿ ಮೊದಲ ಶೋ ಬುಕಿಂಗ್ ಓಪನ್ ಆಗಲಿದೆ. ಈ ವಿಷಯ ತಿಳಿದು ಅಭಿಮಾನಿಗಳು ಕೂಡ ಖುಷಿಪಟ್ಟಿದ್ದಾರೆ. ಈ ಸಂದರ್ಭದ ವಿಡಿಯೋನ ಮಿಲನಾ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More