Milana Nagaraj: ‘ಡಿಯರ್​​ ವಿಕ್ರಮ್​’ ಹೇಗಿದೆ? ಸತೀಶ್​ ನೀನಾಸಂ, ಶ್ರದ್ಧಾ ಶ್ರೀನಾಥ್​ ನಟನೆಯ ಚಿತ್ರಕ್ಕೆ ಮಿಲನಾ ವಿಮರ್ಶೆ

Dear Vikram | Sathish Ninasam: ‘ಎಲ್ಲ ಕಲಾವಿದರು ಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅದು ನನಗೆ ತುಂಬ ಇಷ್ಟ ಆಯ್ತು’ ಎಂದು ಮಿಲನಾ ನಾಗರಾಜ್​ ಹೇಳಿದ್ದಾರೆ. ‘ಡಿಯರ್​​ ವಿಕ್ರಮ್​’ ಸಿನಿಮಾ ಬಗ್ಗೆ ಅವರ ಮಾತುಗಳು ಈ ವಿಡಿಯೋದಲ್ಲಿದೆ.

Milana Nagaraj: ‘ಡಿಯರ್​​ ವಿಕ್ರಮ್​’ ಹೇಗಿದೆ? ಸತೀಶ್​ ನೀನಾಸಂ, ಶ್ರದ್ಧಾ ಶ್ರೀನಾಥ್​ ನಟನೆಯ ಚಿತ್ರಕ್ಕೆ ಮಿಲನಾ ವಿಮರ್ಶೆ
| Updated By: ಮದನ್​ ಕುಮಾರ್​

Updated on: Jun 30, 2022 | 3:33 PM

ನಟ ಸತೀಶ್​ ನೀನಾಸಂ (Sathish Ninasam) ಅವರ ‘ಡಿಯರ್​ ವಿಕ್ರಮ್​’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗಿದೆ. ಜೂನ್​ 30ರಿಂದ ‘ವೂಟ್​ ಸೆಲೆಕ್ಟ್​’ ಮೂಲಕ ಈ ಚಿತ್ರ ಪ್ರಸಾರ ಆಗುತ್ತಿದೆ. ಅದಕ್ಕೂ ಮುನ್ನ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳಿಗಾಗಿ ಒಂದು ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ‘ಡಿಯರ್​ ವಿಕ್ರಮ್​’ (Dear Vikram) ಸಿನಿಮಾ ನೋಡಿದ ಮಿಲನಾ ನಾಗರಾಜ್​, ಡಾರ್ಲಿಂಗ್​ ಕೃಷ್ಣ ಮುಂತಾದವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ‘ಇದರಲ್ಲಿ ಒಂದು ಸಂವೇದನಾಶೀಲ ವಿಷಯ ಇದೆ. ತುಂಬ ವಿಚಾರಗಳನ್ನು ಹೇಳಲು ಪ್ರಯತ್ನಿಸಿದ್ದಾರೆ. ಅದು ತುಂಬ ಚೆನ್ನಾಗಿ ತೆರೆಮೇಲೆ ಬಂದಿದೆ. ಎಲ್ಲ ಕಲಾವಿದರು ಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅದು ನನಗೆ ಹೆಚ್ಚು ಇಷ್ಟ ಆಯ್ತು. ಕಲಾವಿದರಿಗೆ ಈ ರೀತಿ ಅವಕಾಶ ಸಿಗೋದು ಅಪರೂಪ’ ಎಂದು ಮಿಲನಾ ನಾಗರಾಜ್​ (Milana Nagaraj) ಹೇಳಿದ್ದಾರೆ. ಈ ಚಿತ್ರದಲ್ಲಿ ಸತೀಶ್​ ನೀನಾಸಂ ಅವರಿಗೆ ಜೋಡಿಯಾಗಿ ಶ್ರದ್ಧಾ ಶ್ರೀನಾಥ್​ ನಟಿಸಿದ್ದಾರೆ.

ಇದನ್ನೂ ಓದಿ: ‘ವೂಟ್ ಸೆಲೆಕ್ಟ್​’ ಮೂಲಕ ನೇರವಾಗಿ ರಿಲೀಸ್​ ಆಗಲಿದೆ ‘ಡಿಯರ್​ ವಿಕ್ರಮ್​’; ಗಮನ ಸೆಳೆದ ಟ್ರೇಲರ್​

‘ಅವತಾರ ಪುರುಷ’ ಸಿನಿಮಾ ನೋಡಿ ಕಣ್ಣಲ್ಲಿ ನೀರು ಬರುವಷ್ಟು ನಕ್ಕುಬಿಟ್ಟೆ ಎಂದ ಮಿಲನಾ ನಾಗರಾಜ್

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​