ಊಟಿಯಲ್ಲಿ ಹಿಮಪಾತ; ಪ್ರವಾಸಿಗರನ್ನು ಸೆಳೆಯುತ್ತಿವೆ ಬಿಳಿ ಸೆರಗು ಹೊದ್ದ ಹೂಗಳು
ಊಟಿಯಲ್ಲಿ ಇಂದು ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದ್ದು, ಗರಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ತಲುಪಬಹುದು. ಗಾಳಿಯು 40 ಡಿಗ್ರಿಗಳಷ್ಟು ಚಲಿಸಲಿದ್ದು, 2.78ರ ಆಸುಪಾಸಿನಲ್ಲಿ ಬೀಸಲಿದೆ. ಊಟಿಯಲ್ಲಿ ತಾಪಮಾನವು ಭಾನುವಾರದಿಂದ ಶುಕ್ರವಾರದವರೆಗೆ 7 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ. ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಹಿಮಪಾತವಾಗಿದ್ದು, ಕನಿಷ್ಠ ತಾಪಮಾನ 0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಊಟಿ, ಡಿಸೆಂಬರ್ 20: ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಹಿಮಪಾತವಾಗಿದ್ದು, ಕನಿಷ್ಠ ತಾಪಮಾನ 0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದನ್ನು ಅನುಭವಿಸಲು ಪ್ರವಾಸಿಗರು ತಲೈಕುಂಧ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಊಟಿಯಲ್ಲಿ (Ooty) ಇಂದು ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದ್ದು, ಗರಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ತಲುಪಬಹುದು. ಗಾಳಿಯು 40 ಡಿಗ್ರಿಗಳಷ್ಟು ಚಲಿಸಲಿದ್ದು, 2.78ರ ಆಸುಪಾಸಿನಲ್ಲಿ ಬೀಸಲಿದೆ. ಊಟಿಯಲ್ಲಿ ತಾಪಮಾನವು ಭಾನುವಾರದಿಂದ ಶುಕ್ರವಾರದವರೆಗೆ 7 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ