ಮ್ಯಾಂಗೋ ಲಸ್ಸಿಗಾಗಿ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ಸಚಿವ ಅಶ್ವಿನಿ ವೈಷ್ಣವ್

|

Updated on: Nov 22, 2024 | 12:32 AM

ಜರ್ಮನಿಯಲ್ಲಿ ನ್ಯೂಸ್9 ಜಾಗತಿಕ ಶೃಂಗಸಭೆಯಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಗ್ಲೋಬಲ್ ಶೃಂಗಸಭೆಯಲ್ಲಿ ತಮ್ಮ ಭಾಷಣವನ್ನು ಮುಕ್ತಾಯಗೊಳಿಸುವಾಗ, ಕರಿ ಮತ್ತು ಮ್ಯಾಂಗೋ ಲಸ್ಸಿಗಾಗಿ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ್ದಾರೆ.

ಜರ್ಮನಿಯಲ್ಲಿ ನ್ಯೂಸ್9 ಜಾಗತಿಕ ಶೃಂಗಸಭೆಯಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಗ್ಲೋಬಲ್ ಶೃಂಗಸಭೆಯಲ್ಲಿ ತಮ್ಮ ಭಾಷಣವನ್ನು ಮುಕ್ತಾಯಗೊಳಿಸುವಾಗ, ಕರಿ ಮತ್ತು ಮ್ಯಾಂಗೋ ಲಸ್ಸಿಗಾಗಿ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ್ದಾರೆ. ಇದೇ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಜನಾದೇಶವನ್ನು ಗೆದ್ದಿದ್ದಾರೆ ಎಂದು ಶ್ಲಾಘಿಸಿದರು. ಮೋದಿ ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸುಸ್ಥಿರ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ