ಬಳ್ಳಾರಿ: ಮಾನವ ಸರಪಳಿ ವೇಳೆ ಡೊಳ್ಳಿನ ನಾದಕ್ಕೆ ತಾಳ ಹಾಕಿದ ಇ ತುಕಾರಾಂ
ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಬನ್ನಿಹಟ್ಟೆ ಗ್ರಾಮದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಮಾನವ ಸರಪಳಿ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಚಾಲನೆ ಬಳಿಕ ಡೊಳ್ಳಿನ ನಾದಕ್ಕೆ ತಾಳ ಹಾಕಿ ಹೆಜ್ಜೆ ಹಾಕಿದ್ದಾರೆ. ತಾಳ ಹಾಕುತ್ತ ಸಕತ್ ಸ್ಟೆಪ್ ಹಾಕಿದ ಸಂಸದ ಇ ತುಕಾರಾಂ ಅವರು ಕುಣಿದು ಕುಪ್ಪಳಿಸಿದ್ದಾರೆ.
ಬಳ್ಳಾರಿ, ಸೆ.15: ರಾಜ್ಯಾದ್ಯಂತ ಇಂದು ಆಚರಿಸಲಾಗುತ್ತಿರುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಮಾನವ ಸರಪಳಿ ಕಾರ್ಯಕ್ರಮಕ್ಕೆ ಸಂಡೂರಲ್ಲಿ ಚಾಲನೆ ಸಿಕ್ಕಿದೆ. ಸಂಸದ ಇ ತುಕಾರಾಂ ಅವರು ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಬನ್ನಿಹಟ್ಟೆ ಗ್ರಾಮದಲ್ಲಿ ಕಾರ್ಯಕ್ರಮಕ್ಕರ ಚಾಲನೆ ನೀಡಿದ್ದಾರೆ. ಚಾಲನೆ ಬಳಿಕ ಡೊಳ್ಳಿನ ನಾದಕ್ಕೆ ತಾಳ ಹಾಕಿ ಹೆಜ್ಜೆ ಹಾಕಿದ್ದಾರೆ. ತಾಳ ಹಾಕುತ್ತ ಸಕತ್ ಸ್ಟೆಪ್ ಹಾಕಿದ ಸಂಸದ ಇ ತುಕಾರಾಂ ಅವರು ಕುಣಿದು ಕುಪ್ಪಳಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ