AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ

ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ

ರಮೇಶ್ ಬಿ. ಜವಳಗೇರಾ
|

Updated on:Aug 29, 2026 | 4:07 PM

Share

ವಾಲ್ಮೀಕಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ತೀವ್ರ ಸ್ವರೂಪ ಹೋರಾಟ ನಡೆಸಿದ್ದರಿಂದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರ. ಪಕ್ಷಕ್ಕೆ ಮುಜುಗರ ಉಂಟು ಆಗವಾರದು ಎಂದು ರಾಜೀನಾಮೆ ನೀಡಿದ್ದಾಗಿ ನಾಗೇಂದ್ರ ಹೇಳಿದ್ದರು. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಬಾಲಕೃಷ್ಣ, ನಾವೇ ಬಿ.ನಾಗೇಂದ್ರ ರಾಜೀನಾಮೆ ಕೊಡಿಸಿದ್ದೇವೆ. ವಿರೋಧಿಗಳಿಗೆ ಆಹಾರ ಆಗೋದು ಬೇಡ ಎಂದು ರಾಜೀನಾಮೆ ಕೊಡಿಸಿದ್ದೇವೆ.

ಬೆಂಗಳೂರು, (ಆಗಸ್ಟ್ 29): ವಾಲ್ಮೀಕಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ತೀವ್ರ ಸ್ವರೂಪ ಹೋರಾಟ ನಡೆಸಿದ್ದರಿಂದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರ. ಪಕ್ಷಕ್ಕೆ ಮುಜುಗರ ಉಂಟು ಆಗವಾರದು ಎಂದು ರಾಜೀನಾಮೆ ನೀಡಿದ್ದಾಗಿ ನಾಗೇಂದ್ರ ಹೇಳಿದ್ದರು. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಬಾಲಕೃಷ್ಣ, ನಾವೇ ಬಿ.ನಾಗೇಂದ್ರ ರಾಜೀನಾಮೆ ಕೊಡಿಸಿದ್ದೇವೆ. ವಿರೋಧಿಗಳಿಗೆ ಆಹಾರ ಆಗೋದು ಬೇಡ ಎಂದು ರಾಜೀನಾಮೆ ಕೊಡಿಸಿದ್ದೇವೆ. ನಾಗೇಂದ್ರ ವಿರುದ್ಧ ಯಾವುದೇ ಆರೋಪ ಇಲ್ಲ. ನಾಗೇಂದ್ರ ಅವರು ಅಪರಾಧಿ ಅಲ್ಲ, ಆರೋಪಿ ಅಷ್ಟೇ. ಮೊದಲು ಚಾರ್ಜ್​ಶೀಟ್​ನಲ್ಲಿ ನಾಗೇಂದ್ರ ಹೆಸರು ಇರಲಿಲ್ಲ . ಮಂತ್ರಿ ಆದ ಮೇಲೆ ಚಾರ್ಜ್​ಶೀಟ್​ನಲ್ಲಿ ಹೆಸರು ಸೇರಿಸಿದ್ದಾರೆ. ಬಿಜೆಪಿಯವರು ನಮ್ಮ ಮೇಲೆ ಗದಪ್ರಹಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 29, 2026 04:06 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More